Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kerala team ಕೆಎಸ್ಆರ್‌ಟಿಸಿ ಅಧ್ಯಯನ: ಬೆಂಗಳೂರಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಯೋಗ ಭೇಟಿ
ಕರ್ನಾಟಕಪ್ರಮುಖ

Kerala team ಕೆಎಸ್ಆರ್‌ಟಿಸಿ ಅಧ್ಯಯನ: ಬೆಂಗಳೂರಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಯೋಗ ಭೇಟಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಯನಿರ್ವಹಣೆ ಬಗ್ಗೆ ತಿಳಿಯಲು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಅಧಿಕಾರಿಗಳ ತಂಡ ಬುಧವಾರ ಬೆಂಗಳೂರಿಗೆ ಭೇಟಿ ನೀಡಿತ್ತು.

ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ ಐ.ಒ.ಎಫ್.ಎಸ್. ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ವಿವರವಾಗಿ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿ, ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಸ್ಸುಗಳ ಕಾರ್ಯನಿರ್ವಹಣೆ, ಪುನಃಶ್ಚೇತನ ಕಾರ್ಯ, ರೂ.1 ಕೋಟಿ On duty / Off duty accident insurance, KSRTC AROGYA ಯೋಜನೆ, ವಿದ್ಯಾ ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನಗಳ‌ ಉಪಕ್ರಮಗಳಾದ HRMS, ಆನ್ ಲೈನೆ ಜಿಯೋ ಟ್ಯಾಗ್ ಹಾಜರಾತಿ, Business Intelligent Dashboard, AWATAR 4.0, UPI, ಉಪಕ್ರಮಗಳ ಕುರಿತು ಬಹಳ ಸಂತಸ ವ್ಯಕ್ತಪಡಿಸಿದರು.

ನಿರ್ದೇಶಕಿ ಡಾ.ನಂದಿನಿ ದೇವಿ,
ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಆರ್ಥಿಕ ಸಲಹೆಗಾರ ಎ.ಶಾಜಿ, ಪ್ರಧಾನ ವ್ಯವಸ್ಥಾಪಕ ಉಲ್ಲಾಸ್‌ಬಾಬು ಅವರಲ್ಲದೆ ಉಭಯ ರಾಜ್ಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?

TAGGED:Kerala State Road Transport Corporation Chairman visits KSRTC
Share This Article
Facebook Twitter Copy Link Print
Previous Article Pooja Hegde ಕಾಪು ಮಾರಿಗುಡಿಗೆ ಬಂದ ಬಾಲಿವುಡ್ ನಟಿ ಪೂಜಾ ಹೆಗ್ಡೆ
Next Article Rahul Gandhi ಸಾವರ್ಕರ್ ಕುರಿತು ಹೇಳಿಕೆ: ವಿಚಾರಣೆಗೆ ಗೈರಾದ ರಾಹುಲ್ ಗಾಂಧಿಗೆ 200ರೂ. ದಂಡ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?