Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯ ಕತ್ತು ಸೀಳಿ ಪ್ರಿಯಕರ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯ ಕತ್ತು ಸೀಳಿ ಪ್ರಿಯಕರ ಆತ್ಮಹತ್ಯೆ

Share
1 Min Read
SHARE

newsics.com

ಬೆಳಗಾವಿ : ಮದುವೆಗೆ ನೋ ಎಂದಿದ್ದಕ್ಕೆ ಪ್ರೇಯಸಿಯ ಕತ್ತು ಸೀಳಿ ಕೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಪ್ರಶಾಂತ್ ಯಲ್ಲಪ್ಪ(29) ಎಂಬ ಯುವಕ ಈ ಕೃತ್ಯ ಎಸಗಿದ್ದು, ನಂತರ ತಾನೂ ಕೂಡ ಸೂಸೈಡ್ ಮಾಡಿಕೊಂಡಿದ್ದಾನೆ.
ಪ್ರಶಾಂತ್ ಕಳೆದ ಒಂದೂವರೆ ವರ್ಷದಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಆದರೆ ಪೋಷಕರು ಯುವತಿಗೆ ಬುದ್ದಿವಾದ ಹೇಳಿದ್ದರು.ಪ್ರಶಾಂತ್ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡು ಚಾಕುವಿನಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿ ನಂತರ ತಾನೂ ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Lover commits suicide by slitting lover's throat for refusing marriage proposal
Share This Article
Facebook Twitter Copy Link Print
Previous Article government employees ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್
Next Article Actor Rana ಅನುಮತಿ ಇಲ್ಲದೇ ಚಿತ್ರೀಕರಣ : ನಟಿ ರಕ್ಷಿತಾ ಸಹೋದರನ ಸಿನಿಮಾದ ಶೂಟಿಂಗ್ ಸ್ಥಗಿತ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?