Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rahul Gandhi ಸಾವರ್ಕರ್ ಕುರಿತು ಹೇಳಿಕೆ: ವಿಚಾರಣೆಗೆ ಗೈರಾದ ರಾಹುಲ್ ಗಾಂಧಿಗೆ 200ರೂ. ದಂಡ
ಕರ್ನಾಟಕಪ್ರಮುಖ

Rahul Gandhi ಸಾವರ್ಕರ್ ಕುರಿತು ಹೇಳಿಕೆ: ವಿಚಾರಣೆಗೆ ಗೈರಾದ ರಾಹುಲ್ ಗಾಂಧಿಗೆ 200ರೂ. ದಂಡ

Share
1 Min Read
SHARE

newsics.com

ಲಖನೌ: ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರಾಗಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯವು ₹200 ದಂಡ ವಿಧಿಸಿದೆ.

2022ರ ನವೆಂಬರ್‌ನಲ್ಲಿ ಪತ್ರಿಕಾಗೋಷ್ಠಿವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ’ ಎಂದು ಹೇಳಿದ್ದರು. ಜತೆಗೆ, ‘ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಅಲ್ಲದೆ, ಕ್ಷಮಾದಾನ ಕೋರಿ ಪತ್ರವನ್ನೂ ಬರೆದಿದ್ದರು’ ಎಂದು ಪ್ರತಿಪಾದಿಸಿದ್ದರು.

ರಾಹುಲ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಸಂಬಂಧ ಅವರ ವಿರುದ್ಧ ದ್ವೇಷ ಹರಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು ‘ಬ್ರಿಟಿಷರ ಸೇವಕ’ ಎಂದು ಕರೆದಿದ್ದಾರೆ. ರಾಹುಲ್‌ ಅವರು ಪತ್ರಿಕಾಗೋಷ್ಠಿಗೂ ಮುನ್ನ ಸಾವರ್ಕರ್ ಬಗ್ಗೆ ಕರಪತ್ರಗಳನ್ನು ಹಂಚಿದ್ದರು ಎಂದು ದೂರುದಾರ ನೃಪೇಂದ್ರ ಪಾಂಡೆ ಪರ ವಕೀಲರು ವಾದಿಸಿದ್ದಾರೆ.

ರಾಹುಲ್ ಗಾಂಧಿ ಅವರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ರಾಹುಲ್ ಪರ ವಕೀಲರು ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ಮುಂದೂಡಲಾಗಿದೆ. ರಾಹುಲ್ ಗಾಂಧಿ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯವು ಎಚ್ಚರಿಸಿದೆ.

TAGGED:Rahul Gandhi fined Rs 200 for absenteeism over Savarkar statement
Share This Article
Facebook Twitter Copy Link Print
Previous Article Kerala team ಕೆಎಸ್ಆರ್‌ಟಿಸಿ ಅಧ್ಯಯನ: ಬೆಂಗಳೂರಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಯೋಗ ಭೇಟಿ
Next Article Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?