Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Singer kalpana ಇದು ಆತ್ಮಹತ್ಯೆ ಯತ್ನವಲ್ಲ: ಔಷಧಿ ಓವರ್ ಡೋಸ್ ಎಂದ ಗಾಯಕಿ ಕಲ್ಪನಾ
ಪ್ರಮುಖಮನರಂಜನೆ

Singer kalpana ಇದು ಆತ್ಮಹತ್ಯೆ ಯತ್ನವಲ್ಲ: ಔಷಧಿ ಓವರ್ ಡೋಸ್ ಎಂದ ಗಾಯಕಿ ಕಲ್ಪನಾ

Share
1 Min Read
SHARE

newsics.com

ಹೈದರಾಬಾದ್: ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮಗಳು ಸ್ಪಷ್ಟನೆ ನೀಡಿದ್ದು, ಇದು ಆತ್ಮಹತ್ಯೆ ಯತ್ನವಲ್ಲ ಡ್ರಗ್ ಓವರ್ ಡೋಸ್ ನಿಂದ ಆಗಿದ್ದು ಎಂದಿದ್ದಾರೆ.

ಹೈದರಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾಯಕಿ ಕಲ್ಪನಾ ಮಗಳು, ಅಮ್ಮ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ.

ಇದು ಸುಳ್ಳು. ಅವರಿಗೆ ಯಾವುದೇ ಸಮಸ್ಯೆಯಿಲ್ಲ. ಅವರು ಎಲ್ ಎಲ್ ಬಿ ಹಾಗೂ ಪಿಹೆಚ್ ಡಿ ಮಾಡುತ್ತಿದ್ದಾರೆ. ಅವರಿಗೆ ನಿದ್ರಾಹೀನತೆ ಇದೆ. ನಿದ್ರೆಮಾತ್ರೆ ತೆಗೆದುಕೊಂಡಿದ್ದರು ಅದು ಓವರ್ ಡೋಸ್ ಆಗಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ನಮಗೆ ಅವರ ಬಗ್ಗೆ ಖುಷಿಯಿದೆ. ಅವರು ಯಾವುದೇ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ. ಔಷಧಿ ಓವರ್ ಡೋಸ್ ಆಗಿ ಹೀಗಾಗಿದೆ. ಈ ಘಟನೆಯನ್ನು ತಿರುಚಬೇಡಿ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಹೈದರಾಬಾದ್ ನಲ್ಲಿ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದರು. ಎರಡು ದಿನಗಳಿಂದ ಮನೆ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು. ಆದರೆ ಅವರ ಮಗಳು ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ, ಔಷಧ ಒವರ್ ಡೋಸ್ ನಿಂದ ಹಾಗಾಗಿಗೆ ಎಂದಿದ್ದಾರೆ.

TAGGED:Singer Kalpana: This is not a suicide attempt: Singer Kalpana says it was a drug overdose
Share This Article
Facebook Twitter Copy Link Print
Previous Article ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
Next Article Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?