Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pocso case ನಿದ್ದೆ ಮಾತ್ರೆ ನೀಡಿ ಮೂವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

Pocso case ನಿದ್ದೆ ಮಾತ್ರೆ ನೀಡಿ ಮೂವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

Share
0 Min Read
SHARE

newsics.com

ಮೈಸೂರು: ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ಘಟನೆ ನಡೆದಿದೆ.

ಶಿಕ್ಷಕ ಗಿರೀಶ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ಜಂತುಹುಳು ಮಾತ್ರೆ ಎಂದು ಹೇಳಿ ನಿದ್ದೆ ಬರುವ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಾಪತ್ತೆಯಾಗಿರುವ ಶಿಕ್ಷಕ ಗಿರೀಶ್ ಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

TAGGED:sexually assaults female students after giving them sleeping pillsTeacher commits vile act
Share This Article
Facebook Twitter Copy Link Print
Previous Article ಮಗು ಧರಿಸಿದ ಬಟ್ಟೆಯ ಬಣ್ಣಕ್ಕೆ ಬದಲಾಗುವ ಕಣ್ಣು
Next Article Sikhandar ಸಲ್ಮಾನ್-ರಶ್ಮಿಕಾ ಮಧ್ಯೆ ಕೆಮಿಸ್ಟ್ರಿಯೇ ಇಲ್ಲ ;’ ಹೊಸ ಹಾಡು ಸಪ್ಪೆ ಸಪ್ಪೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?