ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
newsics.com ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನಲ್ಲಿ ನಡೆದಿದೆ. ಈ ವೇಳೆ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಈ ಘಟನೆ ನಡೆದಿತ್ತು. ತಾಯಿ ಶಾರದಾ ಹಾಗೂ ಇಬ್ಬರು ಮಕ್ಕಳಾದ ಅಮೃತಾ, … Continue reading ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed