Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment ಕಾಲೇಜ್ ಮೆಟ್ಟಿಲೇರಿದ್ದ ತಂಗಿಯನ್ನು 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ
ಕರ್ನಾಟಕಪ್ರಮುಖ

Harassment ಕಾಲೇಜ್ ಮೆಟ್ಟಿಲೇರಿದ್ದ ತಂಗಿಯನ್ನು 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ

Share
1 Min Read
SHARE

newsics.com

ಚಿಕ್ಕಮಗಳೂರು: ತಂಗಿಯ ಜೊತೆ ಅಣ್ಣನೋರ್ವ ದೈಹಿಕ ಸಂಪರ್ಕ ಬೆಳೆಸಿದ್ದು, ಅಣ್ಣನಿಂದ ಗರ್ಭಾವತಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇದೀಗ ಆತನ ತಂಗಿ 7 ತಿಂಗಳ ಗರ್ಭಿಣಿ ಆಗಿದ್ದಾಳೆ.
ಪಿಯುಸಿ ಕಾಲೇಜಿನ ಮೆಟ್ಟಿಲೇರಿದ್ದ ಚಿಕ್ಕಪ್ಪನ ಮಗಳನ್ನು ಕಾಲೇಜಿಗೆ ಬಿಡುವುದು ಹಾಗೂ ಕರೆದುಕೊಂಡು ಬರುವುದನ್ನು ಮಾಡಿದ್ದಾನೆ. ಆದರೆ, ಅದ್ಯಾವಾಗ ತಂಗಿಯ ಮೇಲೆ ಕಣ್ಣು ಹಾಕಿದ್ದಾನೋ ಗೊತ್ತಿಲ್ಲ. ಇದೀಗ ಸ್ವಂತ ಚಿಕ್ಕಪ್ಪನ ಮಗಳನ್ನೇ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗೂ ಹೇಳದಂತೆ ಗುಟ್ಟಾಗಿ ಕಾಪಾಡುವಂತೆ ಬೆದರಿಕೆಯನ್ನೂ ಹಾಕಿದ್ದಾನೆ.

ಇನ್ನು ಕಾಲೇಜಿಗೆ ಹೋಗುತ್ತಿದ್ದ ಮಗಳಿಗೆ ಸುಸ್ತಾಗುವುದು ಹಾಗೂ ಹೊಟ್ಟೆ ಮುಂದಕ್ಕೆ ಬಂದಿರುವುದನ್ನು ಮನೆಯವರು ಗಮನಿಸಿದ್ದಾರೆ. ಆಗ ಪರೀಕ್ಷೆ ಮಾಡಿದಾಗ ಆಕೆ ಗರ್ಭಿಣಿ ಎಂಬ ಮಾಹಿತಿ ತಿಳಿದುಬಂದಿದೆ. ಆಗ ಅಪ್ರಾಪ್ತ ವಯಸ್ಸಿನ ಮಗಳನ್ನು ಗರ್ಭಿಣಿ ಮಾಡಿದ ಪಾಪಿ ಯಾರೆಂದು ಮಗಳಿಂದ ಬಾಯಿ ಬಿಡಿಸಿದ್ದಾರೆ. ಬೇರೆ ಯಾರೋ ಅಲ್ಲ, ಮನೆಯಲ್ಲಿಯೇ ಇರುವ ದೊಡ್ಡಪ್ಪನ ಮಗ ಶಶಾಂಕ್ (20) ತಂಗಿಯ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.
ಈ ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಪೋಷಕರು ಶಶಾಂಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಶಶಾಂಕ್ ವಿರುದ್ಧ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಆರೋಪಿ ಶಶಾಂಕ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

TAGGED:Brother made his college-bound sister 7 months pregnant
Share This Article
Facebook Twitter Copy Link Print
Previous Article Chaitra Kundapura ಫೈರ್ ಬ್ರಾಂಡ್ ಲುಕ್ಕೇ ಚೇಂಜ್: ಮಹಾರಾಷ್ಟ್ರ ಲುಕ್ ನಲ್ಲಿ ಚೈತ್ರಾ ಕುಂದಾಪುರ ಮಿಂಚಿಂಗ್
Next Article ಜಾಕ್‌ಪಾಟ್ ಹೊಡೆದ ಪಾಕ್‌: ಸಿಂಧೂ ನದಿ ಪಾತ್ರದಲ್ಲಿ ಭಾರೀ ಚಿನ್ನದ ನಿಕ್ಷೇಪ ಪತ್ತೆ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?