Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಗನ- ಪ್ರತಾಪ್ ನಡುವಿನ ಆಪ್ತತೆ ಸ್ನೇಹ ಬಿಟ್ಟು ಪ್ರೇಮಕ್ಕೆ ತಿರುಗಿತ್ತೇ?
ಪ್ರಮುಖಮನರಂಜನೆ

ಗಗನ- ಪ್ರತಾಪ್ ನಡುವಿನ ಆಪ್ತತೆ ಸ್ನೇಹ ಬಿಟ್ಟು ಪ್ರೇಮಕ್ಕೆ ತಿರುಗಿತ್ತೇ?

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋ ಬಳಿಕ ಡೋನ್ ಪ್ರತಾಪ್ ಅವರ ಜನಪ್ರಿಯತೆ ಹೆಚ್ಚಾಗಿದೆ.

ಬಿಗ್ ಬಾಸ್ ಶೋನಲ್ಲಿ ರನ್ನರ್ ಅಪ್ ಆದ ಬಳಿಕ ಪ್ರತಾಪ್‌ ನಾನಾ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಆರಂಭವಾದ ‘ಭರ್ಜರಿ ಬ್ಯಾಚುಲರ್ಸ್ -2’ ಶೋನಲ್ಲಿ ಪ್ರತಾಪ್‌ ವೀಕ್ಷಕರ ಗಮನ ಸೆಳೆಯುತ್ತಿದ್ದಾರೆ.

ಶೋನಲ್ಲಿ ಪ್ರತಾಪ್‌ ಅವರು ಗಗನಳಿಗೆ ಪಾಟ್ನ‌ರ್ ಆಗಿದ್ದಾರೆ. ಇಬ್ಬರ ಜೋಡಿ ಶೋನಲ್ಲಿ ಗಮನ ಸೆಳೆಯುತ್ತಿದೆ. ನಾನು ಡೋನ್ ಎಂದು ಪ್ರತಾಪ್ ಹೇಳಿದ್ದು, ಗಗನ ನಾನು ಹೆಲಿಕಾಪ್ಟ‌ರ್ ಗಗನ ಎಂದಿದ್ದಾರೆ. ಗಗನಳನ್ನು ಪ್ರತಾಪ್‌ ಹೆಲಿಕಾಪ್ಟರ್‌ನಲ್ಲಿ ಕೂರಿಸಿಕೊಂಡು ಸುತ್ತಾಡಿಸಿದ್ದಾರೆ. ಇದಲ್ಲದೆ ಪ್ರತಾಪ್ ಗಗನಳಿಗೆ ಅರಿಶಿನ-ಕುಂಕುಮ ಕೂಡ ಕೊಟ್ಟಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಸಾವಿರ ಅಡಿ ಎತ್ತರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕೂರಿಸಿ ಪ್ರತಾಪ್ ಕನ್ನಡದ ಹೆಣ್ಮಗಳೆಂದು ಅರಿಶಿನ-ಕುಂಕುಮ ಕೂಡ ಕೊಟ್ಟಿದ್ದಾರೆ.

ಇದನ್ನು ನೋಡಿ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ರಚಿತಾ ರಾಮ್ ಮೆಚ್ಚಿಕೊಂಡಿದ್ದಾರೆ. ಗಗನಕ್ಕೆ ಕರೆದುಕೊಂಡು ಹೋಗಿ ಅರಿಶಿನ-ಕುಂಕುಮ ನೀಡಿದ್ದೇ ಬೆಸ್ಟ್ ಸರ್ಪ್ರೈಸ್ ಎಂದು ಹೇಳಿದ್ದಾರೆ.

ನನಗೆ ಸಖತ್‌ ಖುಷಿ ಆಯಿತು. ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಪ್ರತಾಪ್ ಜೋಡಿಯಾಗಿ ಸಿಕ್ಕಿದ್ದು, ನಿಜಕ್ಕೂ ನಾನು ಲಕ್ಕಿ ಎಂದು ಗಗನ ಹೇಳಿಕೊಂಡಿದ್ದಾರೆ.

https://www.instagram.com/reel/DG1yH9Yt6gH/?igsh=MXNmbnJ5eW80cjRlNg==

TAGGED:Did the closeness between Gagan and Pratap turn from friendship to love?
Share This Article
Facebook Twitter Copy Link Print
Previous Article ಇನ್ಮುಂದೆ ಈ ಮೊಬೈಲ್ ಸಂಖ್ಯೆಗಳಲ್ಲಿ `G-Pay-Phonepe’ ಕಾರ್ಯನಿರ್ವಹಿಸುವುದಿಲ್ಲ
Next Article Relationship ಯಶಸ್ವಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?