Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಸಪ್ತಮಿ, 06-03-2025, ಗುರುವಾರ
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಸಪ್ತಮಿ, 06-03-2025, ಗುರುವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ಸಪ್ತಮಿ

06-03-2025, ಗುರುವಾರ

# ಶ್ರೀ ರಾಘವೇಂದ್ರ ಸ್ವಾಮಿ ಜಯಂತಿ, ಮಂತ್ರಾಲಯ

# ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮಿ ರಥೋತ್ಸವ

# ಶ್ರೀ ರಾಮಲಿಂಗೇಶ್ವರ ಜಾತ್ರೆ

—
ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 06/03/2025
ತಿಂಗಳು – ಫೆಬ್ರವರಿ
ಬಣ್ಣ – ಹಳದಿ
ವಾರ – ಗುರುವಾರ

ತಿಥಿ – ಸಪ್ತಮಿ 10:50:24
ಪಕ್ಷ – ಶುಕ್ಲ
ನಕ್ಷತ್ರ – ರೋಹಿಣಿ 24:04:39*
ಯೋಗ – ವಿಷ್ಕುಂಭ 20:28:02
ಕರಣ – ವಾಣಿಜ 10:50:24
ಕರಣ – ವಿಷ್ಟಿ (ಭದ್ರ) 22:00:35

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ ವೃಷಭ
ಸೂರ್ಯ ರಾಶಿ ಕುಂಭ
ಋತು- ಶಿಶಿರ

ಸೂರ್ಯೋದಯ 06:33:43
ಸೂರ್ಯಾಸ್ತ 18:28:02
ಹಗಲಿನ ಅವಧಿ 11:54:19
ರಾತ್ರಿಯ ಅವಧಿ 12:05:05
ಚಂದ್ರೋದಯ 11:26:59
ಚಂದ್ರಾಸ್ತ 24:54:3

ರಾಹು ಕಾಲ 14:00 – 15:29 ಅಶುಭ
ಯಮಘಂಡ ಕಾಲ 06:34 – 08:03 ಅಶುಭ
ಗುಳಿಕ ಕಾಲ 09:32 – 11:02
ಅಭಿಜಿತ್ 12:07 – 12:55 ಶುಭ
ದುರ್ಮುಹೂರ್ತ 10:32 – 11:19 ಅಶುಭ
ದುರ್ಮುಹೂರ್ತ 15:18 – 16:05 ಅಶುಭ

—

ಇಂದಿನ ಮಾತು

ಸಂತೃಪ್ತಿಪಡಿಸಬೇಕಾಗಿದ್ದು ನಮ್ಮ ಅಂತರಾತ್ಮವನ್ನು, ಜನರನ್ನಲ್ಲ.

—
In attaining ideals, the means are as pure as the end.

—

ಇಂದಿನ ಸುಭಾಷಿತ

ಸತ್ಯಂ ಮನೋರಮಾಃ ಕಾಮಾಃ
ಸತ್ಯಂ ರಮ್ಯಾ ವಿಭೂತಯಃ |
ಕಿಂತು ಮತ್ತಾಂಗನಾಪಾಂಗ-
ಭಂಗಲೋಲಂ ಹಿ ಜೀವಿತಮ್ ||
(ಯೋಗವಾಸಿಷ್ಠ)

ಕಾಮನೆಗಳು ಮನಸ್ಸಿಗೆ ರಮ್ಯಗಳಾದವು, ನಿಜ.
ಸಿದ್ಧಿಗಳೂ ರಮ್ಯವಾದವೇ, ನಿಜ.
ಆದರೆ ಮತ್ತಸ್ತ್ರೀಯರ ಕುಡಿನೋಟ
ಭಂಗವಾಗುವಷ್ಟು ಚಂಚಲವೀ ಜೀವಿತವು.

—

ಇಂದಿನ ಪದಾರ್ಥ
ಅಗ್ನಿಸಖ = The wind
ಅಗ್ನಿಹೋತ್ರ = An oblation to Agni

—

ಇಂದಿನ ಓದು

ಸ್ವಯಂಭೂಃ ಶಂಭುರಾದಿತ್ಯಃ ಪುಷ್ಕರಾಕ್ಷೋ ಮಹಾಸ್ವನಃ |
ಅನಾದಿನಿಧನೋ ಧಾತಾ ವಿಧಾತಾ ಧಾತುರುತ್ತಮಃ || 5 ||

40) ಪುಷ್ಕರಾಕ್ಷಃ

ಪುಷ್ಕರ ಎಂದರೆ ಕಮಲ, ಅಕ್ಷ ಎಂದರೆ ಕಣ್ಣು. ಪುಷ್ಕರಾಕ್ಷ ಎಂದರೆ ನೀರನ್ನು ಹೀರುವ ಬಳ್ಳಿಯಲ್ಲಿ ಈಗಷ್ಟೇ ಅರಳಿದ ಕಮಲದಂತೆ ಅರಳುಗಣ್ಣು ಉಳ್ಳವನು. ‘ಅರಳುಗಣ್ಣು’ ಎಂದರೆ ಆನಂದಮಯ ವ್ಯಕ್ತಿತ್ವ, ಭಗವಂತ ಅನಂದಮಯಪೂರ್ಣ. ಕಣ್ಣು ಅರಳುವುದು ಆನಂದದ ಜತೆಗೆ ಕಾರುಣ್ಯದ ಸಂಕೇತ ಕೂಡ ಹೌದು. ಪುಷ್ಟಿಕರ ನೋಟ ಉಳ್ಳವನು ಹಾಗೂ ನಮ್ಮನ್ನು ಸದಾ ರಕ್ಷಿಸುವ ಕಾರುಣ್ಯಮೂರ್ತಿ ಭಗವಂತ ಪುಷ್ಕರಾಕ್ಷಃ. ವೇದಗಳಲ್ಲಿ ಹೇಳುವಂತೆ ಯಾವುದರಲ್ಲಿ ಇಡೀ ಪ್ರಪಂಚ ಹುದುಗಿದೆಯೋ ಅದು “ಹುಟ್ಟದವನ ಹೊಕ್ಕುಳಲ್ಲಿ ಹುಟ್ಟಿತು.” ಹೊಕ್ಕುಳಲ್ಲಿ ಹುಟ್ಟಿದ್ದು ತಾವರೆರೂಪದ ಬ್ರಹ್ಮಾಂಡ (ಬ್ರಹ್ಮನ ಮೊಟ್ಟೆ). 14 ಎಸಳುಗಳುಳ್ಳ ತಾವರೆ ಅಂದರೆ ಹದಿನಾಲ್ಕು ಲೋಕಗಳುಳ್ಳ ಈ ಬ್ರಹ್ಮಾಂಡ. ಆದ್ದರಿಂದ ಭಗವಂತ ಪುಷ್ಕರದಲ್ಲಿ ತುಂಬಿರುವ ಅಕ್ಷ -ಪುಷ್ಕರಾಕ್ಷ.

****

TAGGED:06-03-2025Good morningPhalguna masa Shukla Paksha SaptamiThursday
Share This Article
Facebook Twitter Copy Link Print
Previous Article Solar-lunar eclipse ಈ ತಿಂಗಳಲ್ಲಿ ಸೂರ್ಯ- ಚಂದ್ರ ಗ್ರಹಣ, ನಿಮ್ಮ ರಾಶಿ ಫಲ ಹೇಗಿದೆ?
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 06-03-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?