Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಹೊಸದಾಗಿ‌ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್
ಕರ್ನಾಟಕಪ್ರಮುಖ

Good News ಹೊಸದಾಗಿ‌ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

Share
1 Min Read
SHARE

newsics.com

ಬೆಂಗಳೂರು: ಹೊಸದಾಗಿ ಮಕ್ಕಳನ್ನ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಈ ಸಂಬಂಧ ಸಚಿವರು ಭರವಸೆ‌ ನೀಡಿದ್ದು, ಮುಂದಿನ ಎರಡ್ಮೂರು ದಿನಗಳ ಒಳಗಾಗಿ ನಿರ್ಧಾರ ಆಗಲಿದೆ. ಇಷ್ಟು ದಿನ ಮಕ್ಕಳು 1ನೇ ತರಗತಿಗೆ ಅಡ್ಮಿಷನ್ ಪಡೆಯುವುದಕ್ಕೆ ಆರು ವರ್ಷ ತುಂಬಿರಬೇಕು ಎಂದು ಹೇಳಲಾಗಿತ್ತು. ಈಗ ಕೋರ್ಟ್ ಬಿಟ್ಟು ರಾಜ್ಯ ಸರ್ಕಾರದ ತೀರ್ಮಾನವೇ ಅಂತಿಮ ಅನ್ನೋದು ಕೂಡ ಇದೆ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮಕ್ಕಳಿಗೆ, ಪೋಷಕರಿಗೆ ತೊಂದರೆಯಾಗಬಾರದು. ಅದರಲ್ಲೂ ಯಾವುದೇ ಮಗುವಿನ ವರ್ಷಗಳು ವೇಸ್ಟ್ ಆಗಬಾರದು. ಈ ಸಂಬಂಧ ಎರಡು ದಿನ ಸಭೆ ಮಾಡಿದ್ದೇವೆ. ಮುಂದಿನ ಎರಡರ ಮೂರು ದಿನಗಳ ಒಳಗೆ ಒಳ್ಳೆಯ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

ಈ ಸುದ್ದಿ ಪೋಷಕರಿಗೆ ಕೊಂಚ ನಿರಾಳ ಎನಿಸಿದೆ. ಎಲ್ಕೆಜಿ, ಯುಕೆಜಿ ಶಿಕ್ಷಣ ಮುಗಿದ‌ ಮೇಲೆ ನೇರವಾಗಿ ಒಂದನೇ ತರಗತಿಗೆ ಹೋಗಬೇಕು. ಆದರೆ ಒಂದೆರಡು ದಿನಗಳ ಕಾಲ ಕಡಿಮೆ ಇದ್ದರು ಶಾಲೆಯಲ್ಲಿ ಅಡ್ಮಿಷನ್ ಮಾಡಿಕೊಳ್ಳುವುದಕ್ಕೆ ಅವಕಾಶವೇ‌ ಇರಲಿಲ್ಲ. ಈಗ ಪೋಷಕರಿಗೆ ಸಮಾಧಾನ ತರಿಸಿದೆ. ಈ ರೂಲ್ಸ್ ಆದಷ್ಟು ಬೇಗ ಬರಲಿ ಎಂದೇ ಮಾತಾಡಿಕೊಳ್ಳುತ್ತಿದ್ದಾರೆ

TAGGED:Good News for parents enrolling their children in new schools
Share This Article
Facebook Twitter Copy Link Print
Previous Article Live-in Relationship‌ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
Next Article ಇನ್ಮುಂದೆ ಈ ಮೊಬೈಲ್ ಸಂಖ್ಯೆಗಳಲ್ಲಿ `G-Pay-Phonepe’ ಕಾರ್ಯನಿರ್ವಹಿಸುವುದಿಲ್ಲ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?