Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Jaishankar ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ
ವಿದೇಶ

Jaishankar ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ

Share
1 Min Read
SHARE

newsics.com

ವಿದೇಶಾಂಗ ಸಚಿವ ಎಸ್.ಜೈಶಂಕರ್ ಲಂಡನ್ ಗೆ ಭೇಟಿ ನೀಡಿದ್ದ ವೇಳೆ ಉಗ್ರರು ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.

ಸಚಿವ ಜೈಶಂಕರ್ ಲಂಡನ್ ನಲ್ಲಿ ಚೆವನಿಂಗ್ ಹೌಸ್ ನಲ್ಲಿ ನಡೆದ ಕರ್ಯಕ್ರಮದಿಂದ ಹೊರಬರುತ್ತಿದ್ದರು. ಈ ವೇಳೆ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿದ್ದಾರೆ.

ಪ್ರತಿಭಟನೆ ನೆಪದಲ್ಲಿ ಭದ್ರತೆ ಉಲ್ಲಂಘನೆ ಮಾಡಿ ಸಚಿವ ಜೈಶಂಕರ್ ಅವರ ಕಾರಿನ ಕಡೆಗೆ ನುಗ್ಗಿದ ಉಗ್ರನೊಬ್ಬ ದಾಳಿ ನಡೆಸಲು ಯತ್ನಿಸಿದ್ದಾನೆ. ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ವೇಳೆ ಪ್ರತಿಭಟನಾಕಾರ ಉಗ್ರರನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

TAGGED:Khalistani terrorists attempt to attack Foreign Minister Jaishankar
Share This Article
Facebook Twitter Copy Link Print
Previous Article ಜಾಕ್‌ಪಾಟ್ ಹೊಡೆದ ಪಾಕ್‌: ಸಿಂಧೂ ನದಿ ಪಾತ್ರದಲ್ಲಿ ಭಾರೀ ಚಿನ್ನದ ನಿಕ್ಷೇಪ ಪತ್ತೆ
Next Article ಫೋನ್ ಆನ್ ಇದ್ರೂ, ಸ್ವಿಚ್ ಆಫ್ ಬರ್ಬೇಕಾ? : ಈ ರೀತಿ ಮಾಡಿ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?