Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro: ಹಣಕಾಸು ನಿರ್ದೇಶಕರ ವಿದೇಶಿ ಟ್ರಿಪ್; ತನಿಖೆಗೆ BMRCL ನೌಕರರ ಸಂಘ ಒತ್ತಾಯ
ಕರ್ನಾಟಕಪ್ರಮುಖ

Namma Metro: ಹಣಕಾಸು ನಿರ್ದೇಶಕರ ವಿದೇಶಿ ಟ್ರಿಪ್; ತನಿಖೆಗೆ BMRCL ನೌಕರರ ಸಂಘ ಒತ್ತಾಯ

Share
1 Min Read
SHARE

newsics.com
ಬೆಂಗಳೂರು : ನಮ್ಮ ಮೆಟ್ರೋ ಸಾರ್ವಜನಿಕರಿಗೆ ಹೊಸ ಮಾರ್ಗ ನಿರ್ಮಿಸುತ್ತಿದೆ. ಅದಕ್ಕಾಗಿ ರೈಲು ಪೂರೈಕೆಗೆಂದು ವಿದೇಶಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಹೀಗೆ ಒಪ್ಪಂದದ ಮೇರೆಗೆ ವಿದೇಶಕ್ಕೆ ತಪಾಸಣೆಗೆ ತೆರಳಬೇಕಿದ್ದ ಮೆಟ್ರೋ ತಂತ್ರಜ್ಞರ ಬದಲಾಗಿ ಹಣಕಾಸು ನಿರ್ದೇಶಕರು ವಿದೇಶಕ್ಕೆ ತೆರಳಿ ಮೋಜು ಮಾಡಿದ್ದಾರೆ. ಸದ್ಯ ನಿಗಮದ ಹಣ ದುಂದು ವೆಚ್ಚ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಉಪಕರಣ ಅಳವಡಿಕೆ ಆಗಬೇಕಿದೆ. ಅದರ ತಪಾಸಣೆ ನೆಪದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ತಂತ್ರಜ್ಞರ ಬದಲಾಗಿ ಹಣಕಾಸು ವಿಭಾಗದ ನಿರ್ದೇಶಕ ಜರ್ಮನಿಗೆ ತೆರಳಿದ್ದಾರೆ. ಅವರು ಒಬ್ಬರೇ ಹೋಗದೇ ಪತ್ನಿಯನ್ನು ಜೊತೆಗೆ ಕರೆದುಕೊಂಡು ಹೋಗಿ ವಿದೇಶ ಪ್ರವಾಸ ಮುಗಿಸಿ ಬಂದಿದ್ದಾರೆ. ಈ ಘಟನೆ ಸುಮಾರು ಎರಡು ವರ್ಷಗಳ ಹಿಂದೆ ನಡೆದಿದೆ. ಆ ನಿರ್ದೇಶಕರ ವಿರುದ್ಧ ತನಿಖೆ ನಡೆಸುವಂತೆ BMRCL ನೌಕರರ ಸಂಘ ಆಗ್ರಹಿಸಿದೆ. ಸಂಘವು, ಇಲ್ಲಿ ದುಂದು ವೆಚ್ಚವಾಗಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದೆ.
ಇದೇ ವಿಚಾರವಾಗಿ ನೌಕರರ ಸಂಘವು ಈ ಬಗ್ಗೆ ಪತ್ರ ಬರೆದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್‌ ಅವರಿಗೆ ದೂರು ಕೊಟ್ಟಿದೆ.

TAGGED:Namma Metro: Finance Director's foreign trip; BMRCL employees' union demands investigation
Share This Article
Facebook Twitter Copy Link Print
Previous Article Ranya Rao ರನ್ಯಾ ರಾವ್‌ ಕೇಸ್‌ನಿಂದ ಅಂತರ ಕಾಯ್ದುಕೊಂಡ ತಂದೆ
Next Article Chaitra Kundapura ಫೈರ್ ಬ್ರಾಂಡ್ ಲುಕ್ಕೇ ಚೇಂಜ್: ಮಹಾರಾಷ್ಟ್ರ ಲುಕ್ ನಲ್ಲಿ ಚೈತ್ರಾ ಕುಂದಾಪುರ ಮಿಂಚಿಂಗ್

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?