Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Filmmaker ರಾಮ್ ಗೋಪಾಲ್ ವರ್ಮಾ ವಿರುದ್ಧ ಜಾಮೀನು ರಹಿತ ವಾರಂಟ್
ಪ್ರಮುಖಮನರಂಜನೆ

Filmmaker ರಾಮ್ ಗೋಪಾಲ್ ವರ್ಮಾ ವಿರುದ್ಧ ಜಾಮೀನು ರಹಿತ ವಾರಂಟ್

Share
1 Min Read
SHARE

newsics.com

ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಸೆಷನ್ಸ್ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ವರ್ಮಾ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎ. ಕುಲಕರ್ಣಿ ಮಾರ್ಚ್ 4 ರಂದು ವರ್ಮಾ ಅವರ ಮನವಿಯನ್ನು ತಿರಸ್ಕರಿಸಿದರು ನ್ಯಾಯಾಲಯದ ಮುಂದೆ ಹಾಜರಾಗದ ಕಾರಣ ಅವರ ವಿರುದ್ಧ NBW ಜಾರಿ ಮಾಡಿ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅವರು ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದಾರೆ.

ವಾರಂಟ್ ಜಾರಿಗೊಳಿಸುವ ಬಗ್ಗೆ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಲಾಗಿದೆ. ನ್ಯಾಯಾಲಯದ ಮುಂದೆ ಹಾಜರಾದ ನಂತರ ಆರೋಪಿ ಜಾಮೀನು ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
2018 ರಲ್ಲಿ ಕಂಪನಿಯೊಂದು ವರ್ಮಾ ಅವರ ಸಂಸ್ಥೆಯ ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿತ್ತು.

TAGGED:Non-bailable warrant issued against filmmaker Ram Gopal Varma
Share This Article
Facebook Twitter Copy Link Print
Previous Article ಯುವತಿಯ ಕಾಲಿಗೆ 12 ಮೊಳೆ ಹೊಡೆದು ಬರ್ಬರ ಹತ್ಯೆ: ಇದು ಕೊಲೆಯೋ & ನರಬಲಿಯೋ?
Next Article Viral: ಬೋರ್‌ವೆಲ್‌ ಕೊರೆಸುವಾಗ ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?