Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Question Paper leak SSLC ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆಗೆ ಸರ್ಕಾರ ಆದೇಶ
ಕರ್ನಾಟಕ

Question Paper leak SSLC ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆಗೆ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಶಿಕ್ಷಣ ಇಲಾಖೆ ಕೂಡ ಎಲ್ಲಾ ಸಿದ್ಧತೆಯನ್ನು ನಡೆಸಿಕೊಂಡಿದೆ. ಪರೀಕ್ಷೆ ಆರಂಭಕ್ಕೂ ಮುನ್ನವೇ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ವಿಚಾರವೊಂದು ಇದೀಗ ಟೆನ್ಶನ್ ತಂದೊಡ್ಡಿದೆ. ಈ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಪರೀಕ್ಷೆ ಆರಂಭವಾದಾಗಿನಿಂತ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ ಎಂಬ ಆರೋಪ ಅಲ್ಲಲ್ಲಿ ಕೇಳಿ ಬಂದಿದ್ದವು. ಕೆಲವು ವದಂತಿಗಳು ಪ್ರಶ್ನೆ ಪತ್ರಿಕೆ ಸಮೇತ ಆನೈಲ್‌ನಲ್ಲಿ ಹರಿದಾಡಿದವು. ಆದರೆ ಇದರ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ವದಂತಿಗಳನ್ನು ತಿರಸ್ಕರಿಸಿದ್ದರು.

ಇದೀಗ ಕಲುಬರಿಯಗಲ್ಲಿ ಕೊನೆಯ ದಿವಸ 10 ನೇ ತರಗತಿಯ ವಿದ್ಯಾರ್ಥಿಗಳ ಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋಕೆ ಆಗಿದೆ ಎಂಬ ಆರೋಪ ಪುನಃ ಕೇಳಿ ಬಂದಿದೆ. ಈ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಆನ್‌ಲೈನ್‌ನಲ್ಲಿ ಪ್ರತ್ಯಕ್ಷವಾಗಿದೆ. ಹೀಗಾಗಿ ಇದನ್ನು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆನ್ನಲ್ಲೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

ಪರೀಕ್ಷೆ ಶುರುವಾದ ಬಳಿಕ ಕೇಳಿ ಬಂದು ಸೋರಿಕೆಯ ಕೆಲವು ಆರೋಪಗಳಲ್ಲಿ ಹುರುಳಿಲ್ಲ. ಸದ್ಯ ಮಂಗಳವಾರ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ ನಿರ್ದಿಷ್ಟ ಪ್ರಕರಣ ಎಂದು ಭಾಸವಾಗುತ್ತಿದೆ. ಈ ಸಂಬಂಧ ತನಿಖೆ ನಡೆಯಲಿದೆ. ಇದನ್ನು ಇಲಾಖೆ ಪರಿಶೀಲಿಸಲಿದೆ ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ತ್ರಿಲೋಕ್ ಚಂದ್ರ ಕೆ.ವಿ ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರಿಂದ (ACPI) ಸಮಗ್ರ ವರದಿ ಕೇಳಿದ್ದೇವೆ. ಅದು ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತ್ರಿಲೋಕ್ ಚಂದ್ರ ಅವರು ಪ್ರಶ್ನೆ ಪತ್ರಿಕೆ ಬಗ್ಗೆ ದೃಢಪಡಿಸಿದರು. ಈ ಆರೋಪ ಕೇಳಿ ಬರುತ್ತಿದ್ದಂತೆ ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ (KAMS) ಅಸೋಸಿಯೇಟೆಡ್ ಆಡಳಿತ ಮಂಡಳಿಗಳು ಅಸುರಕ್ಷಿತ ಪರೀಕ್ಷೆ ಕುರಿತು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೇಲೆ ದೂರಿವೆ

TAGGED:SSLC Social Science question paper leak: Government orders investigation
Share This Article
Facebook Twitter Copy Link Print
Previous Article Chikkaballapur: ಮೃತ ತಾಯಿಯ ಅಕೌಂಟ್‌ನಲ್ಲಿದ್ದ 94 ಲಕ್ಷ ರೂ.ಗೆ 6 ಮಕ್ಕಳ ಕಿತ್ತಾಟ: ಅನಾಥವಾದ ಶವ
Next Article Ranya Rao ರನ್ಯಾ ರಾವ್‌ ಕೇಸ್‌ನಿಂದ ಅಂತರ ಕಾಯ್ದುಕೊಂಡ ತಂದೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?