Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Live-in Relationship‌ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
ಕರ್ನಾಟಕಪ್ರಮುಖ

Live-in Relationship‌ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ.

ನಡೆದಿದ್ದೇನು?

ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್ನ 12ನೇ ಮಾಡಿಂದ ಕೆಳಗೆ ಹಾರಿದ್ದಾನೆ. ಅದಾದ ಸ್ವಲ್ಪ ಹೊತ್ತಿನ ಬಳಿಕ ಸೆಕ್ಯೂರಿಟಿ ಗಾರ್ಡ್ಗೆ ಯುವಕನ ಮೃತದೇಹ ಕಾಣಿಸಿದೆ. ಗಾಬರಿಗೊಂಡ ಆತ 12ನೇ ಮಹಡಿಯಲ್ಲಿರುವ ಯುವಕನ ಕೊಠಡಿಗೆ ತೆರಳಿ ಬಾಗಿಲು ಬಡಿದಿದ್ದಾನೆ. ಆಗ ತಾನೆ ಎದ್ದು ಬಂದ ಯುವತಿ, ಸೆಕ್ಯೂರಿಟಿ ಗಾರ್ಡ್ ಹೇಳಿದ ವಿಚಾರ ತಿಳಿದು ಗಾಬರಿಗೊಂಡಿದ್ದಾಳೆ.

ಉತ್ತರ ಪ್ರದೇಶದ ಮಯಾಂಕ್ 4 ವರ್ಷಗಳಿಂದ ಬೆಂಗಳೂರಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಫ್ಲಾಟ್ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಯುವತಿ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ.

ಮೃತ ಯುವಕ ಕೆಲವು ಸಮಯದಿಂದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಒಂದನ್ನು ಶುರು ಮಾಡಿದ್ದ. ಅದರಲ್ಲಿ ನಷ್ಟವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಸ್ಟಾರ್ಟ್ಅಪ್ನಲ್ಲಿ ಆದ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

TAGGED:Techie commits suicide by jumping from live-in relationship apartment
Share This Article
Facebook Twitter Copy Link Print
Previous Article Tejaswi Surya ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ
Next Article Good News ಹೊಸದಾಗಿ‌ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?