Viral: ಬೋರ್‌ವೆಲ್ ಕೊರೆಸುವಾಗ ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು
newsics.com ರೈತರೊಬ್ಬರು ಬೋರ್‌ವೆಲ್ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಹೃದಯ ತುಂಬಿ ಕುಣಿದಿದ್ದಾರೆ. ಕೃಷಿಯ ಸಲುವಾಗಿ ಜಮೀನಿನಲ್ಲಿ ಕೊಳವೆ ಬಾರಿ ಕೊರೆಸಿದ್ದು, ಹೀಗೆ ಬೋರ್‌ವೆಲ್ ಕೊರೆಯುವಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಈ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಹೊಲದಲ್ಲಿ ಬೋರ್‌ವೇಲ್ ಕೊರೆಸುವಾಗ ನೀರು ಬಾನೆತ್ತರಕ್ಕೆ ಚಿಮ್ಮಿದ್ದು, ಗಂಗೆ ಸಿಕ್ಕ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಜೊತೆಗೆ ಆ ನೀರನ್ನು ತೀರ್ಥದಂತೆ ಒರೆಸಿಕೊಂಡಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ಸಖತ್ ವೈರಲ್ ಆಗುತ್ತಿದೆ. … Continue reading Viral: ಬೋರ್‌ವೆಲ್ ಕೊರೆಸುವಾಗ ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು
Copy and paste this URL into your WordPress site to embed
Copy and paste this code into your site to embed