Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ ಯಾರು?: ಗೋಲ್ಡ್ ಸ್ಮಗ್ಲಿಂಗ್‌ಗೆ ಇಳಿದಿದ್ದು ಯಾವಾಗ?
ಕರ್ನಾಟಕಪ್ರಮುಖಮನರಂಜನೆ

Ranya Rao ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ ಯಾರು?: ಗೋಲ್ಡ್ ಸ್ಮಗ್ಲಿಂಗ್‌ಗೆ ಇಳಿದಿದ್ದು ಯಾವಾಗ?

Share
2 Min Read
SHARE

newsics.com

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಮೇಲೂ ಆರೋಪವಿದ್ದು, ಆತನ ಮೇಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರನ್ಯಾ ರಾವ್ ಜೊತೆ ಜತಿನ್ ಹುಕ್ಕೇರಿ ಹಲವು ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದರ ನಡುವೆ ರನ್ಯಾ ರಾವ್ ಗೆ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಅವರ ಪತಿ ಪ್ರಸಿದ್ಧ ಆರ್ಕಿಟೆಕ್ಚರ್‌ಗಳಲ್ಲಿ ಒಬ್ಬರು ಎನ್ನುವುದು ಗೊತ್ತಾಗಿತ್ತು. ಬೆಂಗಳೂರಿನ ಅತ್ಯಂತ ಐಷಾರಾಮಿ ಹೋಟೆಲ್‌ಗಳಲ್ಲಿ ಒಂದಾದ ತಾಜ್‌ ವೆಸ್ಟ್‌ ಎಂಡ್‌ನಲ್ಲಿ ಅವರ ವಿವಾಹ ನಡೆದಿತ್ತಾದರೂ ಇದರ ಮಾಹಿತಿ ಎಲ್ಲೂ ಹೊರಬಿದ್ದಿರಲಿಲ್ಲ. ರನ್ಯಾ ರಾವ್‌ ಬಂಧನವಾದಾಗಲೂ ಅವರ ಪತಿ ಯಾರು ಅನ್ನೋದು ಎಲ್ಲರ ಕುತೂಹಲವಾಗಿತ್ತು. ಈಗ ರನ್ಯಾ ರಾವ್‌ ಅವರ ಪತಿ ಯಾರು ಎನ್ನುವ ಮಾಹಿತಿ ಸಿಕ್ಕಿದೆ.

ಇತ್ತೀಚೆಗಷ್ಟೇ ಬಹಳ ಅದ್ಧೂರಿಯಾಗಿ ರನ್ಯಾ ರಾವ್ ಮದುವೆಯಾಗಿದ್ದರು. ಜತಿನ್ ಹುಕ್ಕೇರಿ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಪತಿಯ ಮೇಲೂ ತನಿಖಾಧಿಕಾರಿಗಳು ಸಂಶಗೊಂಡಿದ್ದು, ಆತನ ವಿರುದ್ಧವೂ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಯಾರಿವರು ಜತಿನ್‌ ಹುಕ್ಕೇರಿ: ಜತಿನ್ ಹುಕ್ಕೇರಿ ಬೆಂಗಳೂರಿನ ಆರ್‌ವಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಆರ್ಕಿಟೆಕ್ಚರ್ ಮತ್ತು ಇಂಟೀರಿಯರ್ ಡಿಸೈನ್‌ನಲ್ಲಿ ಬಿ ಆರ್ಚ್ ಪೂರ್ಣಗೊಳಿಸಿದ್ದಾರೆ. ಲಂಡನ್‌ನ ರಾಯಲ್ ಕಾಲೇಜ್ ಆಫ್ ಆರ್ಟ್ – ಎಕ್ಸಿಕ್ಯುಟಿವ್ ಎಜುಕೇಶನ್‌ನಿಂದ ಡಿಸ್ರಪ್ಟಿವ್ ಮಾರ್ಕೆಟ್ ಇನ್ನೋವೇಶನ್‌ನಲ್ಲಿ ಪರಿಣಿತಿ ಪಡೆದುಕೊಂಡಿದ್ದಾರೆ.ಅಲ್ಲದೆ ಲಂಡನ್‌ನ ರಾಯಲ್ ಕಾಲೇಜ್ ಆಫ್ ಆರ್ಟ್‌ನಿಂದ ಪದವಿ ಪಡೆದಿದ್ದಾರೆ.
ಹುಕ್ಕೇರಿಯ ಅತ್ಯಂತ ಗಮನಾರ್ಹ ಯೋಜನೆಗಳಲ್ಲಿ ಬೆಂಗಳೂರಿನಲ್ಲಿರುವ ಕಾಕ್‌ಟೈಲ್ ಬಾರ್ ಮತ್ತು ಡಿನ್ನರ್ ಹ್ಯಾಂಗೊವರ್ ಒಂದು. ಬೆಂಗಳೂರಿನಲ್ಲಿ ಅವರ ಕ್ಲೈಂಟ್ ಪೋರ್ಟ್‌ಫೋಲಿಯೊದಲ್ಲಿ ಹ್ಯಾಂಗೊವರ್, ಬೆಂಗಳೂರು XOOX, ಬ್ರೂಮಿಲ್ ಮತ್ತು ಆಲಿವ್ ಬೀಚ್ ಸೇರಿವೆ. ಹಾಗೆಯೇ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ದೆಹಲಿಯಲ್ಲಿ ಮಂಕಿ ಬಾರ್ ಮತ್ತು ಮುಂಬೈನಲ್ಲಿ ಗೇಟ್‌ವೇ ಟ್ಯಾಪ್‌ರೂಮ್‌ನಂತಹ ಯೋಜನೆಗಳಲ್ಲಿಯೂ ಕೆಲಸ ಮಾಡಿದ್ದಾರೆ.
ಇನ್ನು ರನ್ಯಾ ರಾವ್ ಪರ್ಸಂಟೇಜ್ ಲೆಕ್ಕದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ತಾನು ಪಡೆದ ಚಿನ್ನವನ್ನು ರನ್ಯಾ ರಾವ್ ಸಂಬಂಧ ಪಟ್ಟವರಿಗೆ ತಲುಪಿಸಿದರೆ, 4 ಪರ್ಸೆಂಟ್‌ನಷ್ಟು ಹಣ ಸಿಗುತ್ತಿತ್ತು. ಒಂದು ವೇಳೆ 14.8 ಕೆಜಿ ತೂಕದ ಚಿನ್ನವನ್ನು ಕೊಡಬೇಕಾದ ಕಡೆಗೆ ತಲುಪಿಸಿದರೆ, ಈಕೆಗೆ ಸುಮಾರು 50 ಲಕ್ಷ ರೂಪಾಯಿ ಹಣ ಕಮಿಷನ್ ರೂಪದಲ್ಲಿ ಸಿಗುತ್ತಿತ್ತು ಎಂದು ವರದಿಯಾಗಿದೆ. ಈ ಹಿಂದೆ ಕೂಡ ಸಾಕಷ್ಟು ಬಾತಿ ದುಬೈಗೆ ಪ್ರಯಣ ಬೆಳೆಸಿದ್ದ ರನ್ತಾ ರಾವ್ ಹಲವು ಬಾರಿ ಗೋಲ್ಡ್ ಅನ್ನು ಸಾಗಿಸಿದ್ದರು ಅಂತಾನೂ ವರದಿಯಾಗಿದೆ.

TAGGED:the gold-digger Ranya Rao?: When did she get into gold smuggling?Who is the husband of Ranya Rao
Share This Article
Facebook Twitter Copy Link Print
Previous Article Relationship ಯಶಸ್ವಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?
Next Article ಗಿನ್ನೆಸ್ ದಾಖಲೆ ಪಡೆದ ವಿಶ್ವದ ಅತಿದೊಡ್ಡ ಕೋಣ ಎಲ್ಲಿಯದ್ದು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?