Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೂಟ್ಯೂಬರ್ ಸಮೀರ್ ವಿಡಿಯೋ ವೈರಲ್;  ಅಲರ್ಟ್ ಆಗುವಂತೆ ಪೊಲೀಸ್ ಇಲಾಖೆಗೆ ಎಡಿಜಿಪಿ ಸೂಚನೆ
ಕರ್ನಾಟಕಪ್ರಮುಖ

ಯೂಟ್ಯೂಬರ್ ಸಮೀರ್ ವಿಡಿಯೋ ವೈರಲ್;  ಅಲರ್ಟ್ ಆಗುವಂತೆ ಪೊಲೀಸ್ ಇಲಾಖೆಗೆ ಎಡಿಜಿಪಿ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಯೂಟ್ಯೂಬರ್‌ ಸಮೀರ್‌ ಎಂಡಿ ಎಂಬುವವರು ಮಾಡಿದ್ದ ವಿಡಿಯೋ ಭಾರೀ ವೈರಲ್‌ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಈ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್‌ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಮೀರ್‌ ಮಾಡಿರುವ ವಿಡಿಯೋ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ನಿರ್ಲಕ್ಷ್ಯ ವಹಿಸಿವೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ – ವಿರೋಧದ ಚರ್ಚೆ ಹುಟ್ಟಿಕೊಂಡಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಎಡಿಜಿಪಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ ಪೊಲೀಸ್‌ ಘಟಕಗಳ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ಚುರುಕಾಗಿ ಕೆಲಸ ಮಾಡಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ನಿಗಾ ವಹಿಸಬೇಕು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದಾರೆ.

TAGGED:YouTuber Sameer's video goes viral; ADGP asks police department to be on alert across the state
Share This Article
Facebook Twitter Copy Link Print
Previous Article ಫೋನ್ ಆನ್ ಇದ್ರೂ, ಸ್ವಿಚ್ ಆಫ್ ಬರ್ಬೇಕಾ? : ಈ ರೀತಿ ಮಾಡಿ
Next Article Amazing scene ಆಮೆಯ ಕ್ಯಾಮೆರಾದಲ್ಲಿ ಸೆರೆಯಾಯ್ತು ಅದ್ಭುತ ದೃಶ್ಯ, 3 ಕೋಟಿಗೂ ಹೆಚ್ಚು ವೀಕ್ಷಣೆ ಕಂಡ ವಿಡಿಯೋ ನೋಡಿ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?