Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ
ಕರ್ನಾಟಕಪ್ರಮುಖ

Ranya Rao ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಚಿನ್ನಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನಂತರ, ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ನಂತರ ಡಿಆರ್ ಐ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಸದ್ಯ, ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.

TAGGED:Actress Ranya Rao sent to 3-day 'DRI' custody: Court orders
Share This Article
Facebook Twitter Copy Link Print
Previous Article Actor Ramya ಸ್ಯಾಂಡಲ್‌ವುಡ್ ಕ್ವೀನ್ ಈಸ್‌ ಬ್ಯಾಕ್- ರಮ್ಯಾಗೆ ಯೋಗರಾಜ್ ಭಟ್ ಡೈರೆಕ್ಷನ್‌
Next Article Milk Price Hike ಶೀಘ್ರವೇ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?