Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ 2000 ರೂ.ಹೆಚ್ಚಳ
ಕರ್ನಾಟಕಪ್ರಮುಖ

Budget ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ 2000 ರೂ.ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು: ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವಧನ 2 ಸಾವಿರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.

TAGGED:Budget Good news for guest teachers: Monthly honorarium increased by Rs. 2000
Share This Article
Facebook Twitter Copy Link Print
Previous Article Budget ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ
Next Article Karnataka Budget 2025 : ಬೆಂಗಳೂರಿಗೆ ಬಂಪರ್ ಗಿಫ್ಟ್ : ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?