Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Congress worker arrested ವಿದ್ಯಾರ್ಥಿನಿ ಬದಲು ಪಿಯು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ
ಕರ್ನಾಟಕಪ್ರಮುಖ

Congress worker arrested ವಿದ್ಯಾರ್ಥಿನಿ ಬದಲು ಪಿಯು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ

Share
0 Min Read
SHARE

newsics.com

ಕಲಬುರಗಿ: ಪಿಯುಸಿ ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಈಕೆ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದು ಬಂಧನಕ್ಕೊಳಗಾಗಿದ್ದಾರೆ.

ಮಾ.5 ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು, ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿ ಹಾಗೂ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಎಂಬುವರು ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ.

ಕಾರ್ಯಕರ್ತರ ಸಂಘಟನೆಯೊಂದು ಕಾಲೇಜಿನಲ್ಲಿ ಅಕ್ರಮವನ್ನು ಪ್ರಶ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Devendra Fadnavis ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಕಲಿಯಬೇಕು: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್

Budget session ಎಲ್ಲರ ಚಿತ್ತ ನಾಳೆಯ ಸಿದ್ದರಾಮಯ್ಯ ಬಜೆಟ್‌ನತ್ತ

TAGGED:Congress worker arrested for writing PU exam instead of student
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 07-03-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Ranya Rao gold smuggling ರನ್ಯಾ ರಾವ್ ಚಿನ್ನ ಅಕ್ರಮ ಸಾಗಣೆ ಹಿಂದೆ ಕಾಣದ ಕೈವಾಡ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?