Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2025 ಸಿನಿಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಸಿನಿಮಾಗಳಿಗೆ ‘OTT’ ವೇದಿಕೆ ಸೃಷ್ಟಿಸಲು ನಿರ್ಧಾರ
ಕರ್ನಾಟಕ

Karnataka Budget 2025 ಸಿನಿಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಸಿನಿಮಾಗಳಿಗೆ ‘OTT’ ವೇದಿಕೆ ಸೃಷ್ಟಿಸಲು ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ರಾಜ್ಯದ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿನಿಮಾಗೆ 200 ರೂ.ದರ ನಿಗದಿಗೊಳಿಸಿದೆ.

ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

TAGGED:Decision to create 'OTT' platform for Kannada movies
Share This Article
Facebook Twitter Copy Link Print
Previous Article Karnataka Budget 2025 : ಬೆಂಗಳೂರಿಗೆ ಬಂಪರ್ ಗಿಫ್ಟ್ : ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ
Next Article Karnataka Budget 2025 ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಮದ್ಯದ ದರ ಮತ್ತಷ್ಟು ದುಬಾರಿ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?