Karnataka Budget 2025 CM ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹೈಲೈಟ್ಸ್
newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು.. ಕರ್ನಾಟಕ ಬಜೆಟ್ ನ ಹೈಲೆಟ್ಸ್ ಹೀಗಿದೆ. ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದ ಯೋಜನೆ ಜಾರಿ • ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ … Continue reading Karnataka Budget 2025 CM ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed