Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ : 5 ಲಕ್ಷ ರೂ ನಗದು ರಹಿತ ಚಿಕಿತ್ಸೆ
ಕರ್ನಾಟಕಪ್ರಮುಖ

Budget ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ : 5 ಲಕ್ಷ ರೂ ನಗದು ರಹಿತ ಚಿಕಿತ್ಸೆ

Share
1 Min Read
SHARE

newsics.com

ರಾಜ್ಯದ ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ ಮಾಡಲಾಗಿದ್ದು, 5 ಲಕ್ಷ ರೂ ನಗದು ರಹಿತ ಚಿಕಿತ್ಸೆ ನೀಡಲಾಗುತ್ತದೆ.

ಮಾನ್ಯತೆ ಪಡೆದ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಟಾನ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯದ ಪರ್ತಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರದಿಂದ 15 ಸಾವಿರ ರೂ ಹಾಗೂ ಕುಟುಂಬ ಮಾಸಾಶನ 7500 ರೂಗಳಿಗೆ ಹೆಚ್ಚಳ ಮಾಡಲಾಗಿದೆ.

ಹಾಗೂ ಸಿಎಂ ಸಿದ್ದರಾಮಯ್ಯ, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ ಮಕ್ಕಳಿಗೂ ಪ್ರೋತ್ಸಾಹ ಧನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು ಎಂದರು.

ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದರು

TAGGED:'Madhyam Sanjeevini Yojana' announced for journalists: Cashless treatment worth Rs 5 lakh!
Share This Article
Facebook Twitter Copy Link Print
Previous Article Budget CM ಸಿದ್ದರಾಮಯ್ಯ ಬಜೆಟ್ ನಲ್ಲಿ ` ಕೃಷಿ ವಲಯ’ಕ್ಕೆ ಸಿಕ್ಕ ಕೊಡುಗೆಗಳೇನು?
Next Article Budget ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?