Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Milk Price Hike ಶೀಘ್ರವೇ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ
ಕರ್ನಾಟಕಪ್ರಮುಖ

Milk Price Hike ಶೀಘ್ರವೇ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಲಾಗುವುದು. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಸಿಗಲಿದೆ ಎಂದು ಅವರು ಹೇಳಿದರು.

ಅಧಿವೇಶನ ಮುಗಿದ ಬಳಿಕ ಹಾಲಿನ ದರ ಏರಿಕೆಯಾಗಲಿದೆ. ಎಷ್ಟು ಏರಿಕೆಯಾಗುತ್ತದೆ ಎಂಬುದು ಇನ್ನೂ ಕೂಡ ಅಂತಿಮವಾಗಿಲ್ಲ ಎಂದರು.

ಹಾಲಿನ ದರ ಲೀ.ಗೆ 10 ರೂ ಹೆಚ್ಚಳಕ್ಕೆ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಇತ್ತೀಚೆಗೆ ಹೇಳಿದ್ದರು. ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ಹಾಲಿನ ದರ ಲೀ.ಗೆ 10 ರೂ ಹೆಚ್ಚಳಕ್ಕೆ ರೈತರು ಬೇಡಿಕೆ ಇಟ್ಟಿದ್ದಾರೆ, ಹಾಲಿನ ದರ ಏರಿಕೆ ಸರ್ಕಾರದ ತೀರ್ಮಾನದ ಹಂತದಲ್ಲಿದೆ ಎಂದಿದ್ದಾರೆ. ಈ ಬೆ‍ನ್ನಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ

TAGGED:Milk Price Hike 'Nandini' milk price hike in the state soon
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ
Next Article ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿಗೆ ಒತ್ತಾಯ: ಬ್ರೀಥಿಂಗ್ ಪೈಪ್‌ ಸಮೇತ ಐಸಿಯುನಿಂದ ತಪ್ಪಿಸಿಕೊಂಡ ರೋಗಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?