Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಹಗರಣ: ಲೋಕಾಯುಕ್ತ ವರದಿಗೆ ತಕರಾರು ಅರ್ಜಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ
ಕರ್ನಾಟಕಪ್ರಮುಖ

Muda case ಮುಡಾ ಹಗರಣ: ಲೋಕಾಯುಕ್ತ ವರದಿಗೆ ತಕರಾರು ಅರ್ಜಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾ ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಮುಡಾ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಆರು ಜನರಿಗೆ ಕ್ಲೀನ್ ಚಿಟ್ ನೀಡಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ಧ ಸೂಕ್ತ ಸಾಕ್ಷಾಧಾರಗಳಿಲ್ಲದ ಕಾರಣ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಇದೀಗ ಲೋಕಾಯುಕ್ತ ವರದಿಗೆ ದೂರುದಾರ ಸ್ನೇಹಮಯಿ ಕೃಷ ತಕರಾರು ಸಲ್ಲಿಸಿದ್ದಾರೆ.

ಬೆಂಗಳುರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಲೋಕಾಯುಕ್ತ ವರದಿ ವಿರುದ್ಧ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದು, 39 ಪುಟಗಳ ಅಕರಾರು ಅರ್ಜಿಯಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅದರಲ್ಲಿನ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

TAGGED:Muda case: Snehamayi Krishna files a complaint against the Lokayukta report
Share This Article
Facebook Twitter Copy Link Print
Previous Article ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿಗೆ ಒತ್ತಾಯ: ಬ್ರೀಥಿಂಗ್ ಪೈಪ್‌ ಸಮೇತ ಐಸಿಯುನಿಂದ ತಪ್ಪಿಸಿಕೊಂಡ ರೋಗಿ
Next Article Gold Rate Today Bangalore: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?