Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿಗೆ ಒತ್ತಾಯ: ಬ್ರೀಥಿಂಗ್ ಪೈಪ್‌ ಸಮೇತ ಐಸಿಯುನಿಂದ ತಪ್ಪಿಸಿಕೊಂಡ ರೋಗಿ
ವೈರಲ್

ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿಗೆ ಒತ್ತಾಯ: ಬ್ರೀಥಿಂಗ್ ಪೈಪ್‌ ಸಮೇತ ಐಸಿಯುನಿಂದ ತಪ್ಪಿಸಿಕೊಂಡ ರೋಗಿ

Share
1 Min Read
SHARE

newsics.com

ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಹಗರಣಗಳನ್ನು ಎಲ್ಲರೆದುರಲ್ಲೂ ಬಯಲು ಮಾಡಲು ರೋಗಿಯೊಬ್ಬ ಐಸಿಯುನಿಂದಲೇ ಓಡಿ ಹೋಗಿದ್ದಾನೆ.

ನಾನು ಕೋಮಾದಲ್ಲಿದ್ದೇನೆ ಎಂದು ಸುಳ್ಳು ಹೇಳಿ ಚಿಕಿತ್ಸೆಯ ನೆಪದಲ್ಲಿ ನನ್ನ ಕುಟುಂಬದವರಿಂದ 1 ಲಕ್ಷ ರೂ. ಹಣ ಪಾವತಿ ಮಾಡುವಂತೆ ಹೇಳಿದ್ದಾರೆ ಎಂದು ಆತ ಆರೋಪಿಸಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಮಧ್ಯಪ್ರದೇಶ ರತ್ಲಂನಲ್ಲಿ ನಡೆದಿದ್ದು, ನನ್ನನ್ನು ಐಸಿಯುನಲ್ಲಿ ಕೂಡಿ ಹಾಕಿ ನನ್ನ ಕುಟುಂಬದವರ ಬಳಿ 1 ಲಕ್ಷ ಪಾವತಿ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ರೋಗಿಯೊಬ್ಬ ಖಾಸಗಿ ಆಸ್ಪತ್ರೆಯ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾನೆ. ಐಸಿಯುನಲ್ಲಿದ್ದ ಆತ ಬ್ರೀಥಿಂಗ್‌ ಪೈಪ್‌ ಸಮೇತ ತಪ್ಪಿಸಿಕೊಂಡು ಹೋಗಿ, ಆಸ್ಪತ್ರೆಯ ಆವರಣದಲ್ಲಿ ನಿಂತು, ಅದೇ ಆಸ್ಪತ್ರೆಯ ವಿರುದ್ಧ ಪ್ರತಿಭಟಿಸಿದ್ದಾನೆ.

https://x.com/gharkekalesh/status/1897581992704975010?ref_src=twsrc%5Etfw%7Ctwcamp%5Etweetembed%7Ctwterm%5E1897581992704975010%7Ctwgr%5E540fe27337b3957dd34610da1e76816de2f1aca2%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Patient escapes from ICU with breathing pipe after being asked for Rs 1 lakh on pretext of treatment
Share This Article
Facebook Twitter Copy Link Print
Previous Article Milk Price Hike ಶೀಘ್ರವೇ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ
Next Article Muda case ಮುಡಾ ಹಗರಣ: ಲೋಕಾಯುಕ್ತ ವರದಿಗೆ ತಕರಾರು ಅರ್ಜಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?