Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget ಇಂದು ಸಿದ್ಧರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ: ಸಿಎಂ ಆಗಿ 9ನೇ ಬಜೆಟ್
ಕರ್ನಾಟಕಪ್ರಮುಖ

Budget ಇಂದು ಸಿದ್ಧರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ: ಸಿಎಂ ಆಗಿ 9ನೇ ಬಜೆಟ್

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ.

ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇಂದು ಸಿಎಂ 2025 -26 ನೇ ಸಾಲಿನ ಬಜೆಟ್ ಮಂಡನೆ ಮಂಡಿಸಲಿದ್ದಾರೆ.

ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.

ಈ ಹಿಂದೆ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದು ದಾಖಲೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮುಂದುವರೆಸಲಿದ್ದಾರೆ.

TAGGED:Siddaramaiah to present record 16th budget today: 9th budget as CM
Share This Article
Facebook Twitter Copy Link Print
Previous Article Actor Darshan ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್‌ಗೆ ಸಿಹಿ ಸುದ್ದಿ: ಇಂದಿನಿಂದ ‘ಡೆವಿಲ್’ ಶೂಟಿಂಗ್ ಆರಂಭ
Next Article Budget ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?