Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao gold smuggling ರನ್ಯಾ ರಾವ್ ಚಿನ್ನ ಅಕ್ರಮ ಸಾಗಣೆ ಹಿಂದೆ ಕಾಣದ ಕೈವಾಡ!
ಕರ್ನಾಟಕದೇಶಪ್ರಮುಖ

Ranya Rao gold smuggling ರನ್ಯಾ ರಾವ್ ಚಿನ್ನ ಅಕ್ರಮ ಸಾಗಣೆ ಹಿಂದೆ ಕಾಣದ ಕೈವಾಡ!

Share
2 Min Read
SHARE

newsics.com

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಬಗೆದಷ್ಟೂ ಸ್ಫೋಟಕ ಮಾಹಿತಿ ಬಯಲಾಗುತ್ತಲೇ ಇದ್ದು, ರನ್ಯಾ ಪತಿ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಅಲ್ಲದೇ ಈ ಕೃತ್ಯದ ಹಿಂದೆ ಬಹುದೊಡ್ಡ ಜಾಲವೇ ಇರುವ ಅನುಮಾನ ಮೂಡಿದ್ದು, ರನ್ಯಾರಾವ್ ಇಲ್ಲಿ ನೆಪಮಾತ್ರವಾಗಿದ್ದಾರಾ ಎಂಬ ಸಂಶಯದಿಂದಲೇ ತನಿಖೆ ಮುಂದುವರಿಸಲಾಗುತ್ತಿದೆ.

ಈ ಬಗ್ಗೆ ರನ್ಯಾರಾವ್ ಪತಿ ಜತಿನ್ ಹುಕ್ಕೇರಿ ಅವರ ವಿಚಾರಣೆಗೂ ಡಿಆರ್‌ಐ ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಜತಿನ್ ಅವರು ರನ್ಯಾ ಜತೆಗೆ ಹಲವು ಬಾರಿ ದುಬೈಗೆ ತೆರಳಿರುವುದರ ಬಗ್ಗೆ ಸಾಕ್ಷ್ಯ ಕಲೆ ಹಾಕಿಕೊಂಡಿದ್ದಾರೆ.

4 ತಿಂಗಳ ಹಿಂದಷ್ಟೇ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ರನ್ಯಾ ಮತ್ತು ಜತಿನ್ ವಿವಾಹವಾಗಿತ್ತು. ಬೆಂಗಳೂರು ಮೂಲದ ಜತಿನ್ ವೃತ್ತಿಯಲ್ಲಿ ವಾಸ್ತುಶಿಲ್ಪಿಯಾಗಿದ್ದು, ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾಸ್ತುಶಿಲ್ಪ ಮತ್ತು ಒಳಾಂಗಣ ವಿನ್ಯಾಸದಲ್ಲಿ ಪದವಿ ಪಡೆದಿದ್ದಾರೆ. ನವೀನ ವಿನ್ಯಾಸಗಳ ಮೂಲಕ ವಿದೇಶಗಳಲ್ಲಿ ಪ್ರಖ್ಯಾತರಾಗಿದ್ದರು. ವಿಚಾರಣೆ ವೇಳೆ ತಾನು ಇದೇ ಮೊದಲ ಬಾರಿಗೆ ಚಿನ್ನವನ್ನು ತಂದಿದ್ದಾಗಿ ರನ್ಯಾ ವಿಚಾರಣಾ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದಾರೆ.

ಅಲ್ಲದೆ ತನ್ನನ್ನು ಬೆದರಿಸಿ ಈ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಸಹ ನಟಿ ಹೇಳಿದ್ದಾರೆ ಎನ್ನಲಾಗಿದೆ.

ರನ್ಯಾ ಯಾರಿಂದ ಚಿನ್ನ ಪಡೆದುಕೊಂಡು ಇಲ್ಲಿಗೆ ತರುತ್ತಿದ್ದರು? ರನ್ಯಾ ತಂದ ಚಿನ್ನವನ್ನು ಇಲ್ಲಿ ಯಾರು ಪಡೆದುಕೊಳ್ಳುತ್ತಿದ್ದರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಮೂರು ದಿನಗಳ ಕಸ್ಟಡಿಗೆ ಮನವಿ:
ರನ್ಯಾರಾವ್ ಅವರ ಚಿನ್ನ ಅಕ್ರಮ ಸಾಗಣೆ ಪ್ರಕರಣದ ಹಿಂದೆ ಕಾಣದ ಕೈಗಳು ಬೇಕಾದಷ್ಟು ಇದ್ದು, ಕೂಲಂಕುಷ ತನಿಖೆ ನಡೆಯಬೇಕಿದೆ. ಹಾಗಾಗಿ ಆರೋಪಿ ರನ್ಯಾ ಅವರನ್ನು 3 ದಿನಗಳ ಕಸ್ಟಡಿಗೆ ನೀಡಬೇಕೆಂದು ಕೋರಿ ಡಿಆರ್‌ಐ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ. ಮತ್ತೊಂದೆಡೆ ರನ್ಯಾರಾವ್ ತಮಗೆ ಜಾಮೀನು ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಕಸ್ಟಡಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಬಳಿಕವೇ ಜಾಮೀನು ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.

ರಾಮಚಂದ್ರರಾವ್ ಮೇಲೂ ಅನುಮಾನ!
ರನ್ಯಾರ ಮಲತಂದೆ ರಾಮಚಂದ್ರರಾವ್ ಅವರ ಪ್ರಭಾವವಿರುವ ಬಗ್ಗೆಯೂ ಡಿಆರ್‌ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಭದ್ರತೆಯಿಂದ ವಿನಾಯಿತಿ ಸಿಗಲು ರಾಮಚಂದ್ರ ರಾವ್ ಪ್ರಭಾವವೇ ಕಾರಣ ಇರಬಹುದು ಎಂಬ ಬಗ್ಗೆ ತನಿಖೆಗಳು ನಡೆಯುತ್ತಿವೆ.

ಈ ಅನುಮಾನಗಳಿಗೆ ಸಂಬಂಧಿಸಿದಂತೆ ರಾಮಚಂದ್ರರಾವ್ ಮಾಧ್ಯಮ ಹೇಳಿಕೆ ನೀಡಿದ್ದು, ಈ ಪ್ರಕರಣದಿಂದ ಭಾರೀ ಆಘಾತವಾಗಿದೆ. ಆಕೆ ಹಾಗೂ ಆಕೆಯ ಪತಿ ಮದುವೆಯಾದ ಬಳಿಕ ನಮ್ಮ ಜತೆಅವರ ಢ ಮಾತನಾಡುತ್ತಿರಲಿಲ್ಲ. ನಮ್ಮ ನಡುವೆ ಅಂತರ ಬೆಳೆದಿತ್ತು. ಆದರೂ ಈ ಘಟನೆ ನಮ್ಮ ಕುಟುಂಬಕ್ಕೆ ಆದ ಕಪ್ಪುಚುಕ್ಕೆಯಾಗಿದೆ. ನಾನು ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ನನ್ನ ಮೇಲೂ ಕ್ರಮವಾಗಲಿ ಎಂದಿದ್ದಾರೆ.

Congress worker arrested ವಿದ್ಯಾರ್ಥಿನಿ ಬದಲು ಪಿಯು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ

TAGGED:There is an unseen hand behind the illegal transportation of Ranya Rao's gold!
Share This Article
Facebook Twitter Copy Link Print
Previous Article Congress worker arrested ವಿದ್ಯಾರ್ಥಿನಿ ಬದಲು ಪಿಯು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನ
Next Article Tirupati Masala vade ತಿರುಪತಿ ಪ್ರಸಾದದಲ್ಲಿ ಮಸಾಲಾ ವಡೆ ಸೇರ್ಪಡೆ, ಸದ್ಯ ನಿತ್ಯ 35 ಸಾವಿರ ವಡೆ ವಿತರಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?