Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget ವಿಧಾನಸಭೆಯಲ್ಲಿ ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಅರೆಸ್ಟ್
ಕರ್ನಾಟಕಪ್ರಮುಖ

Budget ವಿಧಾನಸಭೆಯಲ್ಲಿ ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಘೋಷಣೆ ಕೂಗಿದ್ದ 7 ಮಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎ. ವಿಜಯಕುಮಾರ್, ಎಸ್.ವಿ. ಸುರೇಶ್, ಎಸ್.ವೇಣುಗೋಪಾಲ್, ಎಸ್.ಎಸ್. ವಿಜಯಶೇಖರ್, ಎಸ್.ವಿ. ಶ್ರೀನಿವಾಸ್, ಸತ್ಯೇಂದ್ರ ಕುಮಾರ್, ಎಂ ರಾಜರತ್ನಂ ಬಂಧಿತರು. ವಿಧಾನಸಭೆ ದಂಡನಾಯಕ ಹೆಚ್.ಎಸ್. ಜಯಕೃಷ್ಣ ಅವರು 7 ಮಂದಿಯ ವಿಚಾರಣೆ ನಡೆಸಿ ವಿಧಾನಸಭೆ ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ಬಳಿಕ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ವಿಧಾನಸಭೆಯ ಸಾರ್ವಜನಿಕರ ಗ್ಯಾಲರಿ ಮತ್ತು ಸಭಾಧ್ಯಕ್ಷರ ಗ್ಯಾಲರಿಯಲ್ಲಿ 7 ಜನ ಬಜೆಟ್ ಅಧಿವೇಶನ ವೀಕ್ಷಿಸುತ್ತಿದ್ದರು. ಅಲ್ಲಿಂದ ಹೊರಡುವಾಗ, ಸದಾಶಿವ ಆಯೋಗ ವರದಿ ಜಾರಿಗೊಳಿಸಿ, ಒಳ ಮೀಸಲಾತಿ ಜಾರಿ ಮಾಡಿ ಎಂದು ಘೋಷಣೆ ಕೂಗಿದ್ದು, ಮಾರ್ಷಲ್ ಗಳು ಅವರನ್ನು ವಶಕ್ಕೆ ಪಡೆದು ಸದನದ ನಿಯಮಾವಳಿ ಉಲ್ಲಂಘನೆ, ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಅವರನ್ನು ವಶಕ್ಕೆ ಪಡೆಯಲಾಗಿದೆ.

TAGGED:7 people arrested for shouting slogans during CM's budget presentation in the Assembly
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 08-03-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Robbery ಕೇವಲ 33 ಸೆಕೆಂಡ್ ನಲ್ಲಿ ಕಾರ್ ಗ್ಲಾಸ್ ಒಡೆದು 33 ಲಕ್ಷ ನಗದು ಕಳವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?