Budget ವಿಧಾನಸಭೆಯಲ್ಲಿ ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಅರೆಸ್ಟ್

newsics.com ಬೆಂಗಳೂರು: ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಘೋಷಣೆ ಕೂಗಿದ್ದ 7 ಮಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎ. ವಿಜಯಕುಮಾರ್, ಎಸ್.ವಿ. ಸುರೇಶ್, ಎಸ್.ವೇಣುಗೋಪಾಲ್, ಎಸ್.ಎಸ್. ವಿಜಯಶೇಖರ್, ಎಸ್.ವಿ. ಶ್ರೀನಿವಾಸ್, ಸತ್ಯೇಂದ್ರ ಕುಮಾರ್, ಎಂ ರಾಜರತ್ನಂ ಬಂಧಿತರು. ವಿಧಾನಸಭೆ ದಂಡನಾಯಕ ಹೆಚ್.ಎಸ್. ಜಯಕೃಷ್ಣ ಅವರು 7 ಮಂದಿಯ ವಿಚಾರಣೆ ನಡೆಸಿ ವಿಧಾನಸಭೆ ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ಬಳಿಕ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ವಿಧಾನಸಭೆಯ … Continue reading Budget ವಿಧಾನಸಭೆಯಲ್ಲಿ ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಅರೆಸ್ಟ್