Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಭಾಗ್ಯಲಕ್ಷ್ಮಿ ಯೋಜನೆ : ಹೆಣ್ಣು ಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ
ಕರ್ನಾಟಕಪ್ರಮುಖ

Good News ಭಾಗ್ಯಲಕ್ಷ್ಮಿ ಯೋಜನೆ : ಹೆಣ್ಣು ಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ

Share
2 Min Read
SHARE

newsics.com

ಬೆಂಗಳೂರು: ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವ ನಿಟ್ಟಿನಲ್ಲಿ 2006 -07ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.

ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದರು.

2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಮಾಡಿಸಿದ್ದ ಹೆಣ್ಣು ಮಗುವಿನ ಬಾಂಡ್ ಈಗ 18 ವರ್ಷ ತುಂಬಿದ್ದು,, ಮೆಚ್ಯೂರಿಟಿ ಅವಧಿ ಪೂರ್ಣವಾದ ಫಲಾನುಭವಿಗಳಿಗೆ ಹಣ ನೀಡಲಾಗುತ್ತದೆ. ನೋಂದಣಿ ಮಾಡಿಸಿಕೊಂಡಿದ್ದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್‌ಐಸಿಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಈಗಾಗಲೇ ಇಲಾಖೆಯಿಂದ ಎಲ್ಲಾ ಫಲಾನುಭವಿಗಳಿಂದ ಅಗತ್ಯ ದಾಖಲೆಗಳನ್ನು ಪಡೆದು ಹಣ ರವಾನಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಭೇಟಿ ಮಾಡಬಹುದು.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.
ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683, ಚಳ್ಳಕೆರೆ ಶಿಶು ಅಭಿವೃದ್ಧಿಯೋಜನಾಧಿಕಾರಿಗಳು-9945888425, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421, ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

TAGGED:Good News Bhagyalakshmi Yojana: Maturity money deposited in the account of girl children
Share This Article
Facebook Twitter Copy Link Print
Previous Article Robbery ಕೇವಲ 33 ಸೆಕೆಂಡ್ ನಲ್ಲಿ ಕಾರ್ ಗ್ಲಾಸ್ ಒಡೆದು 33 ಲಕ್ಷ ನಗದು ಕಳವು
Next Article Attack on UN helicopter ವಿಶ್ವಸಂಸ್ಥೆ ಹೆಲಿಕಾಪ್ಟರ್ ಮೇಲೆ ಗುಂಡಿನ ದಾಳಿ,‌ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?