Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Janhvi Kapoor ಕೈಯಲ್ಲಿ ದೊಡ್ಡ ಗಾತ್ರದ ಮೀನು, ಬಾಯಿಯಲ್ಲಿ ಚಾಕು: ಜಾನ್ವಿ ಕಪೂರ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ
ಪ್ರಮುಖಮನರಂಜನೆ

Janhvi Kapoor ಕೈಯಲ್ಲಿ ದೊಡ್ಡ ಗಾತ್ರದ ಮೀನು, ಬಾಯಿಯಲ್ಲಿ ಚಾಕು: ಜಾನ್ವಿ ಕಪೂರ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

Share
1 Min Read
SHARE

newsics.com

ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಸದಾ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಈಗ ಬಾಯಿಯಲ್ಲಿ ಚಾಕು ಹಿಡಿದು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದೇವರ 2’ ಸಿನಿಮಾದಲ್ಲಿನ ನಟಿಯ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡ ಬಿಗ್ ಅಪ್‌ಡೇಟ್ ಹಂಚಿಕೊಂಡಿದೆ.

ದೇವರ 2’ನಲ್ಲಿ ಹಳ್ಳಿಯ ಹುಡುಗಿಯ ಲುಕ್‌ನಲ್ಲಿ ಮಿಂಚಿದ್ದಾರೆ. ಬಾಯಲ್ಲಿ ಚಾಕು ಹಿಡಿದು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯ ಜನುಮ ದಿನದ ಪ್ರಯುಕ್ತ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಜೊತೆಗೆ ಈ ಸಿನಿಮಾದ ಪಾರ್ಟ್ 2 ಬರಲ್ಲ ಎಂದವರಿಗೆ ನಟಿಯ ಪೋಸ್ಟರ್ ರಿಲೀಸ್ ಮಾಡಿ ಬಾಯಿ ಮುಚ್ಚಿಸಿದ್ದಾರೆ.
ಇನ್ನೂ ಜ್ಯೂ.ಎನ್‌ಟಿಆರ್ ನಟನೆಯ ‘ದೇವರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ತಾರಕ್ ಜೊತೆ ಜಾನ್ವಿ ಮಿಂಚಿದ್ದರು. ಹಳ್ಳಿ ಹುಡುಗಿಯ ಪಾತ್ರಕ್ಕೆ ಜೀವ ತುಂಬಿದ್ದರು.

TAGGED:a knife in her mouth: Fans are in awe of Janhvi Kapoor's bold lookJanhvi Kapoor holds a big fish in her hand
Share This Article
Facebook Twitter Copy Link Print
Previous Article Health tips ಗ್ಯಾಸ್ ಮೇಲಿಟ್ಟ ಹಾಲು ಉಕ್ಕಿ ಚೆಲ್ಲಬಾರದು ಎಂದಾದರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ
Next Article condom advertising ಕಾಂಡಮ್‌ ಜಾಹೀರಾತಿಗೆ ಇವರಿಬ್ಬರೇ ಬೆಸ್ಟ್‌ ಅಂತೆ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?