Janhvi Kapoor ಕೈಯಲ್ಲಿ ದೊಡ್ಡ ಗಾತ್ರದ ಮೀನು, ಬಾಯಿಯಲ್ಲಿ ಚಾಕು: ಜಾನ್ವಿ ಕಪೂರ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ
newsics.com ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಸದಾ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಈಗ ಬಾಯಿಯಲ್ಲಿ ಚಾಕು ಹಿಡಿದು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದೇವರ 2’ ಸಿನಿಮಾದಲ್ಲಿನ ನಟಿಯ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡ ಬಿಗ್ ಅಪ್‌ಡೇಟ್ ಹಂಚಿಕೊಂಡಿದೆ. ದೇವರ 2’ನಲ್ಲಿ ಹಳ್ಳಿಯ ಹುಡುಗಿಯ ಲುಕ್‌ನಲ್ಲಿ ಮಿಂಚಿದ್ದಾರೆ. ಬಾಯಲ್ಲಿ ಚಾಕು ಹಿಡಿದು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯ ಜನುಮ ದಿನದ ಪ್ರಯುಕ್ತ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಜೊತೆಗೆ ಈ ಸಿನಿಮಾದ ಪಾರ್ಟ್ 2 ಬರಲ್ಲ ಎಂದವರಿಗೆ ನಟಿಯ … Continue reading Janhvi Kapoor ಕೈಯಲ್ಲಿ ದೊಡ್ಡ ಗಾತ್ರದ ಮೀನು, ಬಾಯಿಯಲ್ಲಿ ಚಾಕು: ಜಾನ್ವಿ ಕಪೂರ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ
Copy and paste this URL into your WordPress site to embed
Copy and paste this code into your site to embed