Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಸಾಹಿತ್ಯ ಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ ಪ್ರಶಸ್ತಿ, 10 ಮಂದಿಗೆ ಸಾಹಿತ್ಯ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ.ಸಿ. ವೀರಣ್ಣ, ಡಾ. ಶ್ರೀರಾಮ ಇಟ್ಟಣ್ಣವರ, ಜಾಣಗೆರೆ ವೆಂಕಟರಾಮಯ್ಯ, ಎ.ಎಂ. ಮದರಿ, ಡಾ. ಸಬಿಹಾ ಭೂಮಿ ಗೌಡ ಅವರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ 50,000 ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿರುತ್ತದೆ.

ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆ ಪರಿಗಣಿಸಿ 50 ರಿಂದ 60ರ ವಯೋಮಾನದ 10 ಮಂದಿಗೆ ಸಾಹಿತಿಗಳಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿದೆ.

ಡಾ. ಎಂ.ಎಸ್. ಶೇಖರ್, ಜಿ.ಎನ್. ಮೋಹನ್, ಟಿ.ಎಸ್. ವಿವೇಕಾನಂದ, ಜಯಶ್ರೀ ಕಂಬಾರ ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ, ಬಾಲಗುರುಮೂರ್ತಿ, ಶಿವಗಂಗಾ ರುಮ್ಮಾ, ರೀಟಾ ರೀನಿ, ಕಲೀಮ್ ಉಲ್ಲಾ, ವೆಂಕಟಗಿರಿ ದಳವಾಯಿ ಅವರಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲಾಗಿದೆ.

ಮಾರ್ಚ್ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

TAGGED:Karnataka Sahitya Akademi Award Announced
Share This Article
Facebook Twitter Copy Link Print
Previous Article ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ
Next Article ಕ್ಯಾನ್ಸರ್ ವಿರುದ್ಧ ಶಿವಣ್ಣನ ಹೋರಾಟ ಹೇಗಿತ್ತು…? ಬರಲಿದೆ ಡಾಕ್ಯುಮೆಂಟರಿ!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?