kSRTC BUS ಡ್ಯೂಟಿ ಬದಲಿಸಿದ್ದಕ್ಕೆ KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ
newsics.com ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್‌ಆರ್ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ನಡೆದಿದೆ. ಬಸ್ ಒಳಗೆ ನೇಣು ಬಿಗಿದುಕೊಂಡು ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 57 ವರ್ಷದ ಕೇಶವ ಕಮಡೋಳಿ ಆತ್ಮಹತ್ಯೆ ಮಾಡಿಕೊಂಡರು. ಬಸ್ ವಾಷಿಂಗ್ ಬದಲು ಪಂಕ್ಚರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದರು ಎಂದು ಅಧಿಕಾರಿಗಳ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಕೇಶವ ಅವರು ಬೆಳಗಾವಿಯ ಹಳೆ ಗಾಂಧಿನಗರ … Continue reading kSRTC BUS ಡ್ಯೂಟಿ ಬದಲಿಸಿದ್ದಕ್ಕೆ KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed