ಗದಗದಲ್ಲಿ ನಿಗೂಢ ಕಾಯಿಲೆಗೆ 20 ಕ್ಕೂ ಹೆಚ್ಚು ಕುರಿಗಳು ಸಾವು
newsics.com ಗದಗ: ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಗದಗದಲ್ಲಿ ನಡೆದಿದೆ. ಪೋಮಪ್ಪ ಲಮಾಣಿ ಎಂಬುವವರಿಗೆ ಸೇರಿದ 60 ಕುರಿಗಳಲ್ಲಿ 20 ಕುರಿಗಳು ಏಕಾಏಕಿ ಸಾವನ್ನಪ್ಪಿವೆ. ಘಟನಾ ಸ್ಥಳಕ್ಕೆ ಪಶುಸಂಗೋಪನಾ ವೈದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed