Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡ CBI
ಪ್ರಮುಖಮನರಂಜನೆ

Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡ CBI

Share
1 Min Read
SHARE

newsics.com

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಬಂಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿಯಿಂದ 14.8 ಕೆಜಿ ಚಿನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದೆ. ಅಂದ್ಹಾಗೆ ರನ್ಯಾ ರಾವ್, ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿದ್ದರು.

ರನ್ಯಾ ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ನಟಿ ರನ್ಯಾ ರಾವ್ ವಿರುದ್ಧ ಡಿಆರ್ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕೇಂದ್ರ ತನಿಖಾ ದಳ (CBI) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ತನಿಖೆ ಆರಂಭಿಸಿದೆ.

14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್ಐ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ.

TAGGED:Ranya Rao gold smuggling case: CBI registers FIR against actress Ranya Rao
Share This Article
Facebook Twitter Copy Link Print
Previous Article Actor Kishor ಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೇನು? ನಟ ಕಿಶೋರ್ ವಿವಾದಾತ್ಮಕ ಹೇಳಿಕೆ
Next Article ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?