Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡ CBI
newsics.com ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಬಂಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿಯಿಂದ 14.8 ಕೆಜಿ ಚಿನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದೆ. ಅಂದ್ಹಾಗೆ ರನ್ಯಾ ರಾವ್, ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿದ್ದರು. ರನ್ಯಾ ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ನಟಿ ರನ್ಯಾ ರಾವ್ ವಿರುದ್ಧ ಡಿಆರ್ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕೇಂದ್ರ ತನಿಖಾ ದಳ (CBI) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣ … Continue reading Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡ CBI
Copy and paste this URL into your WordPress site to embed
Copy and paste this code into your site to embed