Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao: ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ರಾವ್ ಜೊತೆ ರಾಜಕಾರಣಿ ನಂಟು?
ಕರ್ನಾಟಕಪ್ರಮುಖಮನರಂಜನೆ

Ranya Rao: ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ರನ್ಯಾ ರಾವ್ ಜೊತೆ ರಾಜಕಾರಣಿ ನಂಟು?

Share
1 Min Read
SHARE

newsics.com

ಬೆಂಗಳೂರು: ಅಕ್ರಮ ಚಿನ್ನ ಸಾಗಣೆ ಆರೋಪದಡಿ ಜೈಲು ಸೇರಿರುವ ನಟಿ ರನ್ಯಾ ರಾವ್‌ ಅವರು ರಾಜಕಾರಣಿ ಜೊತೆ ನಂಟು ಹೊಂದಿದ್ದಾರೆ ಎಂಬ ವಿಚಾರ ತನಿಖೆ ವೇಳೆ ಹೊರಬಂದಿದೆ ಎನ್ನಲಾಗ್ತಿದೆ. ಈ ಪ್ರಕರಣದಲ್ಲಿ ಖ್ಯಾತ ರಾಜಕಾರಣಿಯೊಬ್ಬರು ಕೂಡ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ರಾಜಕಾರಣಿಗಾಗಿಯೇ ನಟಿ ಚಿನ್ನ ಖರೀದಿಸಿ ತಂದಿದ್ರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.
ಆ ಖ್ಯಾತ ರಾಜಕಾರಣಿ ಯಾರು ಅನ್ನೋ ಮಾಹಿತಿ ಹೊರಗೆ ಬಂದಿಲ್ಲ. ಅಧಿಕಾರಿಗಳು ರಾಜಕಾರಣಿ ವಿಚಾರಣೆ ನಡೆಸಲು ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಅಕ್ರಮ ಚಿನ್ನ ಸಾಗಾಟ ಕೇಸ್ಗೆ ಸಂಬಂಧಿಸಿದಂತೆ DRI ಅಧಿಕಾರಿಗಳು ಸಿಬಿಐಗೆ ಮಾಹಿತಿ ನೀಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧವೇ ತನಿಖೆಯಲ್ಲಿ ಸಾಕ್ಷಿಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಕೇಸ್ ವಿಚಾರಣೆಯಲ್ಲಿ ಸಿಬಿಐ ಎಂಟ್ರಿ ಕೊಟ್ಟಿದೆ.

ರಾನ್ಯಾ ಕೇಸ್ ಗೆ ಸಿಬಿಐ ಎಂಟ್ರಿ!

ಬೆಂಗಳೂರು ಹಾಗೂ ಮುಂಬೈನಲ್ಲಿ ತೀವ್ರ ತನಿಖೆ ನಡೆಸಲಾಗ್ತಿದೆ. ರಾನ್ಯಾಗೆ ಸಂಕಷ್ಟ ಹೆಚ್ಚಿದೆ. ಸಿಬಿಐನಿಂದಲೂ ತನಿಖೆ ಆರಂಭವಾಗಿದ್ದು, ದೆಹಲಿಯಿಂದ ಬಂದಿರುವ ಸಿಬಿಐ ಆಧಿಕಾರಿಗಳು ಈಗಾಗಲೇ ಡಿಆರ್ ಐ ನಿಂದ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎನ್ನಲಾಗ್ತಿದೆ.

TAGGED:Ranya Rao: Gold smuggling case: Is there a connection between Ranya Rao and a politician?
Share This Article
Facebook Twitter Copy Link Print
Previous Article Ranya Rao ಚಿನ್ನ ಕಳ್ಳಸಾಗಣೆ:ನಟಿ ರನ್ಯಾ ರಾವ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ಎಂಟ್ರಿ
Next Article ಗಗನಯಾತ್ರಿ ‘ಸುನೀತಾ ವಿಲಿಯಮ್ಸ್’ ಭೂಮಿಗೆ ಮರಳುವ ದಿನಾಂಕ ಘೋಷಿಸಿದ NASA.

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?