Tourists attacked near Sanapur ಸಾಣಾಪುರ ಬಳಿ ಪ್ರವಾಸಿಗರ ಮೇಲೆ ಹಲ್ಲೆ,‌ ವಿದೇಶಿ ಯುವತಿ‌ಗೆ ಲೈಂಗಿಕ ದೌರ್ಜನ್ಯ, ಒಡಿಶಾ ಯುವಕ ಸಾವು

newsics.com ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ನಡೆದಿದ್ದ ಗಲಾಟೆ ವೇಳೆ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್‌ (26) ಎಂಬ ಪ್ರವಾಸಿಗನ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಇಸ್ರೇಲ್‌, ಅಮೆರಿಕ, ಒಡಿಶಾ, ಮಹಾರಾಷ್ಟ್ರ ಮತ್ತು ಸ್ಥಳೀಯ ಹೋಂ ಸ್ಟೇನ ಒಡತಿಯೊಬ್ಬರು ಗಿಟಾರ್‌ ಬಾರಿಸುತ್ತ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಇವರ ಮೇಲೆ ಹಲ್ಲೆ ಮಾಡಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ … Continue reading Tourists attacked near Sanapur ಸಾಣಾಪುರ ಬಳಿ ಪ್ರವಾಸಿಗರ ಮೇಲೆ ಹಲ್ಲೆ,‌ ವಿದೇಶಿ ಯುವತಿ‌ಗೆ ಲೈಂಗಿಕ ದೌರ್ಜನ್ಯ, ಒಡಿಶಾ ಯುವಕ ಸಾವು