ಕ್ಯಾನ್ಸರ್ ವಿರುದ್ಧ ಶಿವಣ್ಣನ ಹೋರಾಟ ಹೇಗಿತ್ತು…? ಬರಲಿದೆ ಡಾಕ್ಯುಮೆಂಟರಿ!
newsics.com ನಟ ಶಿವರಾಜ್ ಕುಮಾರ್ ಕಳೆದ ಮೂರು ನಾಲ್ಕು ತಿಂಗಳಿನಿಂದಲೂ ವಿಶ್ರಾಂತಿಯಲ್ಲಿದ್ದು, ಇದೀಗ ಚಿತ್ರೀಕರಣಕ್ಕೆ ಮರಳಿದ್ದಾರೆ. ಶಿವರಾಜ್ ಕುಮಾರ್ ಅವರು ಅನಾರೋಗ್ಯದ ವಿರುದ್ಧ ಕಳೆದ ಕೆಲ ತಿಂಗಳಿನಿಂದಲೂ ಹೋರಾಡುತ್ತಲೇ ಇದ್ದರು. ಇದೀಗ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ವಿಶ್ರಾಂತಿ ಎಲ್ಲವನ್ನೂ ಮುಗಿಸಿ ಚಿತ್ರೀಕರಣಕ್ಕೆ ಮರಳಿದ್ದಾರೆ. ಮಹತ್ವದ ಅಂಶವೆಂದರೆ ಶಿವರಾಜ್ ಕುಮಾರ್ ಅವರ ಈ ಹೋರಾಟ ಡಾಕ್ಯುಮೆಂಟರಿ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಈ ಬಗ್ಗೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು, ನನಗೆ ಚಿಕಿತ್ಸೆ ನೀಡಿದ ವೈದ್ಯರು ನೀಡಿರುವ ಐಡಿಯಾದಂತೆ … Continue reading ಕ್ಯಾನ್ಸರ್ ವಿರುದ್ಧ ಶಿವಣ್ಣನ ಹೋರಾಟ ಹೇಗಿತ್ತು…? ಬರಲಿದೆ ಡಾಕ್ಯುಮೆಂಟರಿ!
Copy and paste this URL into your WordPress site to embed
Copy and paste this code into your site to embed