Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Robbery ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ
ಕರ್ನಾಟಕ

Robbery ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ

Share
0 Min Read
SHARE

newsics.com

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಆದರ್ಶ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಯುವತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದಾರೆ.

ಶನಿವಾರ ಹಾಡಗಗಲೇ ಮಾರುತಿ ಭಜಂತ್ರಿ ಎಂಬುವರ ಮನೆಗೆ ನುಗ್ಗಿದ ಇಬ್ಬರು ದರೋಡೆಕೋರರು ಮನೆಯಲ್ಲಿದ್ದ ಯುವತಿಯನ್ನು ಬೆದರಿಸಿದ್ದಾರೆ.

ಕೂಗಾಡಿದರೆ ಕೊಲೆ ಮಾಡುವುದಾಗಿ ಚಾಕು ತೋರಿಸಿ ಬೆದರಿಸಿದ್ದು, ವೇಲ್ ನಿಂದ ಯುವತಿ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾರೆ.

ಮನೆಯನ್ನು ಹುಡುಕಾಡಿ ಪರ್ಸ್ ನಲ್ಲಿದ್ದ ಚಿನ್ನದ ಉಂಗುರ, ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದರೋಡೆಕೋರರು ಬಂಧನಕ್ಕೆ ಬಲೆ ಬೀಸಿದ್ದಾರೆ.

TAGGED:A young woman was tied up and robbed in broad daylight after breaking into a house.
Share This Article
Facebook Twitter Copy Link Print
Previous Article Nirmala Sitharaman ಗುಡ್ ನ್ಯೂಸ್: ಶೀಘ್ರದಲ್ಲೇ GST ದರ ಮತ್ತಷ್ಟು ಕಡಿತ
Next Article ಕುಡಿದು ಗಲಾಟೆ ಮಾಡುತ್ತಿದ್ದ ಯುವಕನ ಹತ್ಯೆ: ಕಲ್ಲು, ಇಟ್ಟಿಗೆಯಿಂದ ಹೊಡೆದು ಅಣ್ಣ, ತಂದೆಯಿಂದಲೇ ಕೃತ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?