Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ನಟಿ ರನ್ಯಾ ರಾವ್ ಕಂಪನಿಗೆ 12 ಎಕರೆ ಮಂಜೂರಾಗಿದ್ದು 2023ರ ಜನವರಿಯಲ್ಲಿ: KIADB ಸ್ಪಷ್ಟನೆ
ಕರ್ನಾಟಕ

Ranya Rao ನಟಿ ರನ್ಯಾ ರಾವ್ ಕಂಪನಿಗೆ 12 ಎಕರೆ ಮಂಜೂರಾಗಿದ್ದು 2023ರ ಜನವರಿಯಲ್ಲಿ: KIADB ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ ಅವರ ಮೆಸರ್ಸ್ ಕ್ಸಿರೋದ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 12 ಎಕರೆ ಭೂಮಿ 2023ರ ಜನವರಿ 2ರಂದು ಮಂಜೂರಾಗಿದೆ ಎಂದು ಕೆ ಐ ಎ ಡಿ ಬಿ ಸಿಇಒ ಡಾ. ಮಹೇಶ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹಿಂದಿನ ಸರ್ಕಾರ ಅಧಿಕಾರದಲ್ಲಿ ಇದ್ದಾಗ, 2023ರ ಜನವರಿ 2ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್ ಎಲ್ ಎಸ್ ಡಬ್ಲ್ಯು ಸಿ ಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಕ್ಕಿನಿಂದ ತಯಾರಿಸಲಾಗುವ ಟಿಎಂಟಿ ಪಟ್ಟಿ, ಸರಳು ಹಾಗೂ ಸಹ-ಉತ್ಪನ್ನಗಳ ಘಟಕವನ್ನು 138 ಕೋಟಿ ಹೂಡಿಕೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ, ಸುಮಾರು 160 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕಂಪನಿ ಪ್ರಸ್ತಾವ ಸಲ್ಲಿಸಿತ್ತು‌ ಎಂದೂ ಅವರು ವಿವರಿಸಿದ್ದಾರೆ.

TAGGED:Actress Ranya Rao's company was allotted 12 acres in January 2023: KIADB clarifies
Share This Article
Facebook Twitter Copy Link Print
Previous Article ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟ ತಾಯಿ, ಸಾವು
Next Article ಪ್ರೇಮ ವಿವಾದಕ್ಕೆ 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?