Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರೇಮ ವಿವಾದಕ್ಕೆ 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ..!
ಪ್ರಮುಖ

ಪ್ರೇಮ ವಿವಾದಕ್ಕೆ 8ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ..!

Share
1 Min Read
SHARE

newsics.com

ಘಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪ್ರೇಮ ವಿವಾದಕ್ಕೆ ಸಂಬಂಧಿಸಿದಂತೆ 13 ವರ್ಷದ ಬಾಲಕನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಾರ್ಚ್ 3 ರಂದು ನಡೆದ ಈ ಘಟನೆಗೆ 10 ದಿನಗಳ ಮೊದಲೇ ಸ್ಕೆಚ್ ಹಾಕಲಾಗಿತ್ತು ಎನ್ನಲಾಗಿದೆ.

ಪೊಲೀಸ್ ವರದಿಗಳ ಪ್ರಕಾರ, ಬಾಲಕನನ್ನು ವಿಡಿಯೋ ಮಾಡುವ ನೆಪದಲ್ಲಿ ಸ್ನೇಹಿತರು ಕರೆದುಕೊಂಡು ಹೋಗಿದ್ದಾರೆ.
ನಂತರ ಆತನ ರಕ್ತಸಿಕ್ತ ಮೃತದೇಹ ಪಾರ್ಶ್ವನಾಥ್ ಪ್ಯಾರಡೈಸ್‌ನ ಶಿಥಿಲಗೊಂಡ ಕಟ್ಟಡದ ಒಂಬತ್ತನೇ ಮಹಡಿಯಲ್ಲಿ ಪತ್ತೆಯಾಗಿದೆ.
ಈ ಕೊಲೆಯನ್ನು 10 ದಿನಗಳ ಮೊದಲೇ ಯೋಜಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನಾದ 7 ನೇ ತರಗತಿ ವಿದ್ಯಾರ್ಥಿ ಬಾಲಕನ ಮೇಲೆ ಹಿಂದಿನಿಂದ ಹಲ್ಲೆ ಮಾಡಿದ್ದಾನೆ. 10 ನೇ ತರಗತಿ ವಿದ್ಯಾರ್ಥಿ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. 7 ನೇ ತರಗತಿ ವಿದ್ಯಾರ್ಥಿ ನೀಡಿದ ಚಾಕುವಿನಿಂದ ಹೊಟ್ಟೆಗೆ ಇರಿದು, ನಂತರ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತವನ್ನುಂಟು ಮಾಡಿದೆ.
ಘಟನೆ ನಡೆದ ನಂತರ, ಇಬ್ಬರು ಅಪ್ರಾಪ್ತ ಶಂಕಿತರನ್ನು ವಶಕ್ಕೆ ತೆಗೆದುಕೊಂಡು ಬಾಲ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ಪೊಲೀಸರು ತಮ್ಮ ತನಿಖೆಯನ್ನು ಮುಂದುವರೆಸಿದ್ದಾರೆ. ಈ ಪ್ರಕರಣವು ಸ್ಥಳೀಯರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

TAGGED:Barbaric killing of 8th class student for love dispute..!
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾ ರಾವ್ ಕಂಪನಿಗೆ 12 ಎಕರೆ ಮಂಜೂರಾಗಿದ್ದು 2023ರ ಜನವರಿಯಲ್ಲಿ: KIADB ಸ್ಪಷ್ಟನೆ
Next Article Elephant hair style ತನ್ನ ಹೇರ್‌ ಸ್ಟೈಲ್‌’ನಿಂದಲೇ ಗಮನ ಸೆಳೆಯುತ್ತಿದೆ ಈ ದೇಗುಲದ ಆನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?