Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾಳು ಬಿದ್ದ ಕಟ್ಟಡ ಕುಸಿದು ನಾಲ್ವರು ಸಾವು
ಕರ್ನಾಟಕಪ್ರಮುಖ

ಪಾಳು ಬಿದ್ದ ಕಟ್ಟಡ ಕುಸಿದು ನಾಲ್ವರು ಸಾವು

Share
0 Min Read
SHARE

newsics.com

ಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ಪಟ್ಟಣದಲ್ಲಿ ಘಟನೆ ನಡೆದಿದೆ.

ಪಾಳು ಬಿದ್ದ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ.

ಮೂವರು ಮಹಿಳೆಯರಯ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು, ರಕ್ಷಣಾ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಬೀದಿ ಬದಿ ವ್ಯಾಪಾರಿ, ಆಶಾ, ದೀಪು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

TAGGED:Four killed in collapsed building
Share This Article
Facebook Twitter Copy Link Print
Previous Article ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯ ಧ್ವಂಸ, ಭಾರತ ವಿರೋಧಿ ಬರಹ
Next Article Ranya Rao ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?