Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?
ವೈರಲ್

ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?

Share
1 Min Read
SHARE

newsics.com

ಕುಂಭಮೇಳದಲ್ಲಿ ಪ್ರೇತಾತ್ಮಗಳು ಸ್ನಾನ ಮಾಡಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಸಿಸಿಟಿವಿಯಲ್ಲಿ ಈ ದೃಶ್ಯಗಳು ದಾಖಲಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸಾಧುಗಳಿಗೆ ಕೇಳಿದಾಗ, ಇದೇ ರೀತಿ ಪ್ರತಿಬಾರಿಯೂ ಆಗುತ್ತದೆ, ಜನರು ಸ್ನಾನ ಮಾಡಿದ ಬಳಿಕ ಪ್ರೇತಾತ್ಮಗಳು ಬಂದು ಸ್ನಾನ ಮಾಡಿ ಹೋಗುವುದು ಸಹಜ ಎಂದು ಹೇಳಿದ್ದಾರೆ ಎಂದೂ ಈ ವಿಡಿಯೋದಲ್ಲಿ ಹೇಳಲಾಗಿದೆ.

ಇದಾಗಲೇ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಇದೇ ವಿಡಿಯೋ ವೈರಲ್ ಆಗುತ್ತಿದೆ. ಕೆಲವರು ತಮ್ಮ ಇನ್ಸ್ಟಾಗ್ರಾಮ್ ಖಾತೆಗಳಲ್ಲಿಯೂ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ ಕೇಸರಿ ಬಟ್ಟೆ ತೊಟ್ಟ ‘ಆತ್ಮ’ಗಳು ಸ್ನಾನ ಮಾಡುವುದನ್ನು ನೋಡಬಹುದಾಗಿದೆ.

ಆದರೆ ಇದು ಫೇಕ್ ವಿಡಿಯೋ. ಅಸಲಿಗೆ ಇದು, ಬ್ರೆಜಿಲ್‌ನ ಪರಾನಾದ್ದು ಎಂದು ತನಿಖೆಯಿಂದ ತಿಳಿದುಬಂದಿದೆ, ಇದರಲ್ಲಿ ಬೀಚ್‌ನಲ್ಲಿ ಕಂಡುಬರುವ ಜನರು ಜೀವಂತವಾಗಿದ್ದಾರೆ. ವೈರಲ್ ವಿಡಿಯೋವನ್ನು ಮಹಾ ಕುಂಭಮೇಳಕ್ಕೆ ಲಿಂಕ್ ಮಾಡುವ ಸುಳ್ಳು ಹೇಳಿಕೆಯನ್ನು ಹಂಚಿಕೊಳ್ಳಲಾಗುತ್ತಿದೆ. ಮಹಾಕುಂಭದಲ್ಲಿ ಸ್ನಾನ ಮಾಡಲು ಸಂತರು ಮತ್ತು ಋಷಿಗಳು ಮಾತ್ರವಲ್ಲ, ದೈವಿಕ ಆತ್ಮಗಳೂ ಬರುತ್ತವೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿದೆ.

https://www.instagram.com/reel/DGKO6bNyc9v/?igsh=MTZucDdubWRpYWQ5eQ==

TAGGED:Ghost bathing at Kumbh Mela caught on CCTV?
Share This Article
Facebook Twitter Copy Link Print
Previous Article 18 ವರ್ಷದ ಬಳಿಕ ವೇದಿಕೆ ಮೇಲೆ ತಬ್ಬಿಕೊಂಡ ಮಾಜಿ ಪ್ರೇಮಿಗಳು
Next Article ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟ ತಾಯಿ, ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?