ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?
newsics.com ಕುಂಭಮೇಳದಲ್ಲಿ ಪ್ರೇತಾತ್ಮಗಳು ಸ್ನಾನ ಮಾಡಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಸಿಸಿಟಿವಿಯಲ್ಲಿ ಈ ದೃಶ್ಯಗಳು ದಾಖಲಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸಾಧುಗಳಿಗೆ ಕೇಳಿದಾಗ, ಇದೇ ರೀತಿ ಪ್ರತಿಬಾರಿಯೂ ಆಗುತ್ತದೆ, ಜನರು ಸ್ನಾನ ಮಾಡಿದ ಬಳಿಕ ಪ್ರೇತಾತ್ಮಗಳು ಬಂದು ಸ್ನಾನ ಮಾಡಿ ಹೋಗುವುದು ಸಹಜ ಎಂದು ಹೇಳಿದ್ದಾರೆ ಎಂದೂ ಈ ವಿಡಿಯೋದಲ್ಲಿ ಹೇಳಲಾಗಿದೆ. ಇದಾಗಲೇ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಇದೇ ವಿಡಿಯೋ ವೈರಲ್ ಆಗುತ್ತಿದೆ. ಕೆಲವರು ತಮ್ಮ ಇನ್ಸ್ಟಾಗ್ರಾಮ್ ಖಾತೆಗಳಲ್ಲಿಯೂ ಈ … Continue reading ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?
Copy and paste this URL into your WordPress site to embed
Copy and paste this code into your site to embed