Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ದಶಮಿ 09-3-2025, ಭಾನುವಾರ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ದಶಮಿ 09-3-2025, ಭಾನುವಾರ

Share
2 Min Read
SHARE

newsics.com

ನ್ಯೂಸಿಕ್ಸ್. ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ದಶಮಿ

09-3-2025, ಭಾನುವಾರ

# ಶ್ರೀ ರಾಮಾನಂದ ಮಹಾರಾಜ್ ಪುಣ್ಯತಿಥಿ, ಇಂದೋರ್, ಮಧ್ಯಪ್ರದೇಶ

# ಶ್ರೀ ಹುಲಿಕುಂಟೆ ಪ್ರಾಣೇಶ ರಥ,‌ ಬೊಮ್ಮಾಘಟ್ಟಿ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 09/03/2025
ತಿಂಗಳು – ಮಾರ್ಚ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ದಶಮಿ 07:44:37
ಪಕ್ಷ – ಶುಕ್ಲ
ನಕ್ಷತ್ರ – ಪುನರ್ವಸು 23:54:14
ಯೋಗ – ಸೌಭಾಗ್ಯ 14:57:16
ಕರಣ – ಗರಜ 07:44:37
ಕರಣ – ವಾಣಿಜ 19:40:33

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ – ಮಿಥುನ till 17:44:45
ಚಂದ್ರ ರಾಶಿ – ಕರ್ಕಾಟಕ from 17:44:45
ಸೂರ್ಯ ರಾಶಿ – ಕುಂಭ
ಋತು – ಶಿಶಿರ

ಸೂರ್ಯೋದಯ 06:31:54
ಸೂರ್ಯಾಸ್ತ 18:28:22
ಹಗಲಿನ ಅವಧಿ 11:56:28
ರಾತ್ರಿಯ ಅವಧಿ 12:02:54
ಚಂದ್ರೋದಯ 14:24:28
ಚಂದ್ರಾಸ್ತ 27:43:37*

ರಾಹು ಕಾಲ 16:59 – 18:28 ಅಶುಭ
ಯಮಘಂಡ ಕಾಲ 12:30 – 13:59 ಅಶುಭ
ಗುಳಿಕ ಕಾಲ 15:29 – 16:59
ಅಭಿಜಿತ್ 12:06 – 12:54 ಶುಭ
ದುರ್ಮುಹೂರ್ತ 16:53 – 17:41 ಅಶುಭ

—

ಇಂದಿನ ಮಾತು

ಅವಶ್ಯಕತೆಗಳು ಬೇರೆಯಾದಂತೆ ವ್ಯಕ್ತಿಯು ಬದಲಾಗುತ್ತಾನೆ.

—
The ability to observe without judgement is the highest form of intelligence.

—

ಇಂದಿನ ಸುಭಾಷಿತ

ಏಷಾ ಹಿ ಪದಮೇಕತ್ರ
ನ ನಿಬಧ್ನಾತಿ ದುರ್ಭಗಾ |
ದಗ್ಧೇವಾನಿಯತಾಚಾರಂ
ಇತಶ್ಚೇತಶ್ಚ ಧಾವತಿ ||
(ಯೋಗವಾಸಿಷ್ಠ-ಲಕ್ಷ್ಮೀನಿರಾಕರಣ)

ಈ ಸಿರಿಯು ಬಹಳ ಕೆಟ್ಟವಳು. ಒಂದೆಡೆ ಕಾಲೂರಿ ನಿಲ್ಲುವುದಿಲ್ಲ. ನಿಯತವಾದ ಆಚಾರವಿಲ್ಲದೆ ಬೆಂಕಿಯ ಮೇಲೆ ಕಾಲಿಟ್ಟು ಸುಟ್ಟುಕೊಂಡವಳಂತೆ ಅಲ್ಲಿಂದಿಲ್ಲಿಗೆ ಓಡಾಡುತ್ತಿರುವಳು.

—

ಇಂದಿನ ಪದಾರ್ಥ

ಅತಿಕಾಟಕ = A very troublesome man
ಅತಿಕಾಯ = of extraordinary size, gigantic

—

ಇಂದಿನ ಓದು

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋsಮರಪ್ರಭುಃ |
ವಿಶ್ವಕರ್ಮಾ ಮನುಸ್ವ್ತಷ್ಟಾ ಸ್ಥವಿಷ್ಠಸ್ಸ್ಥವಿರೋ ಧ್ರುವಃ || 6 ||

46) ಅಪ್ರಮೇಯಃ

ಅಪ್ರಮೇಯ ಎಂದರೆ ಕೈಗೆಟುಕದ, ನಮ್ಮ ಬುದ್ಧಿಯಿಂದ ಅಳೆಯಲು ಅಸಾಧ್ಯವಾದ, ಆದರೂ ತಿಳಿಯಲು ಸಾಧ್ಯವಾದವ ಎಂದರ್ಥ! ಉದಾಹರಣೆಗೆ- ಸಮುದ್ರದ ನೀರು ಸಂಪೂರ್ಣ ನಮ್ಮ ಕೈಗೆಟಕದು. ಆದರೆ ನಮ್ಮಿಂದಾದಷ್ಟು ನಾವು ತಂದು ಮನೆಯಲ್ಲಿ ಶೇಖರಿಸಿಡಬಹುದು ಮತ್ತು ತಿಳಿಯಬಹುದು. ಒಂದು ಚಮಚ ಸಮುದ್ರದ ನೀರಿನ ರುಚಿ ಉಳಿದ ನೀರಿನ ರುಚಿಗಿಂತ ಭಿನ್ನ ಅಲ್ಲ. ಭಗವಂತ ಕೂಡ ಸಮುದ್ರದ ನೀರಿನಂತೆ ಅದ್ದರಿಂದ ಆತ ಅಪ್ರಮೇಯ.

***

TAGGED:Dashami of the Shukla Paksha of the month of Phalguna 09-3-2025Good morningSunday
Share This Article
Facebook Twitter Copy Link Print
Previous Article ನಡು ರಸ್ತೆಯಲ್ಲೆ ಲಿಪ್ ಲಾಕ್ ಮಾಡಿದ ಲವರ್ಸ್‌
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 09-03-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?