Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕುಡಿದು ಗಲಾಟೆ ಮಾಡುತ್ತಿದ್ದ ಯುವಕನ ಹತ್ಯೆ: ಕಲ್ಲು, ಇಟ್ಟಿಗೆಯಿಂದ ಹೊಡೆದು ಅಣ್ಣ, ತಂದೆಯಿಂದಲೇ ಕೃತ್ಯ
ಕರ್ನಾಟಕ

ಕುಡಿದು ಗಲಾಟೆ ಮಾಡುತ್ತಿದ್ದ ಯುವಕನ ಹತ್ಯೆ: ಕಲ್ಲು, ಇಟ್ಟಿಗೆಯಿಂದ ಹೊಡೆದು ಅಣ್ಣ, ತಂದೆಯಿಂದಲೇ ಕೃತ್ಯ

Share
1 Min Read
SHARE

newsics.com

ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಯುವಕನನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ಘಟನೆ ನಡೆದಿದೆ.

ಅಣ್ಣ ಮತ್ತು ತಂದೆಯಿಂದಲೇ ಮಂಜುನಾಥ ಉಳ್ಳಾಗಡ್ಡಿ(25) ಕೊಲೆ ಮಾಡಲಾಗಿದೆ. ಮಾರ್ಚ್ 12ರಂದು ಮಂಜುನಾಥನ ಮದುವೆ ನಿಗದಿಯಾಗಿತ್ತು.

ತಮ್ಮನ ಮದುವೆಗೆ ಸೇನೆಯಲ್ಲಿದ್ದ ಅಣ್ಣ ರಜೆಯ ಮೇಲೆ ಬಂದಿದ್ದ. ನಿನ್ನೆ ರಾತ್ರಿ ಮಂಜುನಾಥ ಮದ್ಯ ಕುಡಿದು ಬಂದು ಕಿರಿಕಿರಿ ಮಾಡುತ್ತಿದ್ದ ವೇಳೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ ಕೊಲೆಯಲ್ಲಿ ಅಂತ್ಯವಾಗಿದೆ.

ಕಲ್ಲು, ಇಟ್ಟಿಗೆಯಿಂದ ಹೊಡೆದು ನಾಗಪ್ಪ ಮತ್ತು ಗುರುಬಸಪ್ಪ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Murder of a drunken and noisy youth: Brother and father beat him with stones and bricks
Share This Article
Facebook Twitter Copy Link Print
Previous Article Robbery ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ
Next Article Ultraviolet Automotive Company ಎಲೆಕ್ಟ್ರಿಕ್‌ ಶಾಕ್‌ವೇವ್ ಮೋಟರ್ ಸೈಕಲ್ ಸುನಾಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?